ದೇಶಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಿಡುಗಡೆ ಸುಪ್ರೀಂಕೋರ್ಟ್ ನಕಾರ, 5 ದಿನಗಳ ಕಾಲ ಇ ಡಿ ವಶಕ್ಕೆ
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜೂನ್ನಲ್ಲಿ ಬಂಧಿತರಾಗಿರುವ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಬಿಡುಗಡೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.