ಸಂದರ್ಶಕರು

ಆಗಸ್ಟ್ 10 ರಿಂದ 20ರವರೆಗೆ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರಿಗೆ ಪ್ರವೇಶವಿಲ್ಲ!
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಹೇಳಿಕೆ ಮಂಗಳವಾರ ತಿಳಿಸಿದೆ.

ಹೆಚ್ಚಿದ ಸಂದರ್ಶಕರ ಭೇಟಿ: ಸಿದ್ದಗಂಗಾ ಶ್ರೀಗಳು ಐಸಿಯು ಗೆ ಶಿಫ್ಟ್
ತುಮಕೂರಿನ ಸಿದ್ದಗಂಗಾ ಮಠದ ಶತಾಯುಷಿ ಸಿದ್ದಗಂಗಾ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಬರುವ ಗಣ್ಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರನ್ನು .,.

ಕೃಷಿ ಮೇಳಕ್ಕೆ ತೆರೆ: 13 ಲಕ್ಷಕ್ಕೂ ಹೆಚ್ಚಿನ ಜನರು ಭೇಟಿ, 5.82 ಕೋಟಿ ವ್ಯವಹಾರ
ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ನಾಲ್ಕು ದಿನಗಳಿಂದ ನಡೆದ ಕೃಷಿ ಮೇಳಕ್ಕೆ ತೆರೆ ಬಿದ್ದಿದೆ. ನಿನ್ನೆ ಒಂದೇ ದಿನ 5.5 ಲಕ್ಷ ಜನರು ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಕೃಷಿಮೇಳಕ್ಕೆ ಆಗಮಿಸಿ ಅತ್ಯುತ್ತಮ ಮಳಿಗೆ ಹಾಗೂ ಪ್ರದರ್ಶನಗಳಿಗೆ ಬಹುಮಾನ ವಿತರಿಸಿದರು.

