ದೇಶಭ್ರಷ್ಟಾಚಾರ ನಿಗ್ರಹಿಸಲು ಎಲ್ಲಾ ಸಂಸದರಿಗೆ ಚಿಪ್ ಅಳವಡಿಸಿ ಎಂದು ವ್ಯಕ್ತಿ ಮನವಿ; ಪಿಐಎಲ್ ವಜಾಗೊಳಿಸಿದ 'ಸುಪ್ರೀಂ'
ಪಾರದರ್ಶಕತೆಗಾಗಿ ಎಲ್ಲಾ ಚುನಾಯಿತ ಸಂಸದರು ಮತ್ತು ಶಾಸಕರ ಚಟುವಟಿಕೆಗಳನ್ನು ಡಿಜಿಟಲ್ ಮಾನಿಟರ್ ಮಾಡಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.