ರಾಜಕೀಯಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್: ಸಂಘಟನೆಗೆ ಮುಂದಾಗದ ನಾಯಕರು
ಪ್ರಸ್ತುತ ಸಂದರ್ಭದಲ್ಲಿ ಅತ್ಯಂತ ಹಳೆಯದಾದ ಕಾಂಗ್ರೆಸ್ ಪಕ್ಷ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದೆ.ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಇನ್ನೂ ಹೆಸರನ್ನು ಸೂಚಿಸಿಲ್ಲ. ಸದಸ್ಯತ್ವ ನೋಂದಣಿ ಕೂಡಾ ಸ್ಥಗಿತಗೊಂಡಿದೆ.