ದೇಶಗುರುದ್ವಾರ, ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿಯಿಂದ ನಾಯಕ ಸಂದೀಪ್ ದಯ್ಮಾ ಉಚ್ಚಾಟನೆ
ಇತ್ತೀಚೆಗೆ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಗುರುದ್ವಾರಗಳು ಮತ್ತು ಮಸೀದಿಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಂದೀಪ್ ದಯ್ಮಾ ಅವರನ್ನು ಭಾನುವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.