ಸಿನಿಮಾ ಸುದ್ದಿಸುಧೀರ್ ಅತ್ತಾವರ್ ನಿರ್ದೇಶನದ 'ಕರಿ ಹೈದ ಕರಿ ಅಜ್ಜ' ಸಿನಿಮಾದಲ್ಲಿ ನೃತ್ಯ ನಿರ್ದೇಶಕ ಸಂದೀಪ್ ಸೋಪರ್ಕರ್
ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಕುರಿತು ಸುಧೀರ್ ಅತ್ತಾವರ್ ನಿರ್ದೇಶನದ ತಯಾರಾಗುತ್ತಿರುವ 'ಕರಿ ಹೈದ ಕರಿ ಅಜ್ಜ' ಸಿನಿಮಾದಲ್ಲಿ ಭರತ್ ಸೂರ್ಯ, ಭವ್ಯ, ಶ್ರುತಿ ಮತ್ತು ಜನಪ್ರಿಯ ಹಿಂದಿ ನಟ ಕಬೀರ್ ಬೇಡಿ ನಟಿಸುತ್ತಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾಕ್ಕೆ ಹಾಲಿವುಡ್ ಮತ್ತು ಬಾಲಿವುಡ್ ನ ಪ್ರಸಿದ್ಧ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಸೇರಿದ್ದಾರೆ.