ಸಿನಿಮಾ ಸುದ್ದಿಹೊಟೇಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ: 'ಸಂದೇಶ್ ಪ್ರಿನ್ಸ್' ಗೆ ಪೊಲೀಸರ ಆಗಮನ, ಪರಿಶೀಲನೆ
ಸ್ಯಾಂಡಲ್ ವುಡ್ ನಟ ದರ್ಶನ್ ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂಬ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬೆಳಗ್ಗೆ ಪೊಲೀಸರು ಆಗಮಿಸಿದ್ದಾರೆ.