ಸಂದೇಶ್ ಶೆಟ್ಟಿ ಅಜ್ರಿ

ಮೂರು ಭಾಷೆಗಳ ಹೊರಣ 'ಸಂಗೀತಾ ಬಾರ್ ಅಂಡ್ ರೆಸ್ಟೋರೆಂಟ್': ಚಿತ್ರೀಕರಣ ಮುಕ್ತಾಯ!
ಸಿನಿಮಾ ಸುದ್ದಿ

ಮೂರು ಭಾಷೆಗಳ ಹೊರಣ 'ಸಂಗೀತಾ ಬಾರ್ ಅಂಡ್ ರೆಸ್ಟೋರೆಂಟ್': ಚಿತ್ರೀಕರಣ ಮುಕ್ತಾಯ!

ಚಿತ್ರವು ಎರಡು ಸಮಾನಾಂತರ ಕಥಾಹಂದರಗಳ ನಡುವೆ ಸಾಗುತ್ತದೆ. ಅದು ಅಂತಿಮವಾಗಿ ಪ್ರೇಕ್ಷಕರನ್ನು ಸಂಪರ್ಕಿಸುತ್ತದೆ. ಚಿತ್ರವು ಕನ್ನಡ, ಮಲಯಾಳಂ ಮತ್ತು ಹಿಂದಿಯ ಮಿಶ್ರಣವಾಗಿದೆ.

ಭರವಸೆ ಮೂಡಿಸಿದ 'ಇನಾಮ್ದಾರ್' ಸಿನಿಮಾದ ಟ್ರೈಲರ್, ಹೊಸ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಚಿರಶ್ರೀ ಅಂಚನ್
ಸಿನಿಮಾ ಸುದ್ದಿ

ಭರವಸೆ ಮೂಡಿಸಿದ 'ಇನಾಮ್ದಾರ್' ಸಿನಿಮಾದ ಟ್ರೈಲರ್, ಹೊಸ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಚಿರಶ್ರೀ ಅಂಚನ್

ಚಿರಶ್ರೀ ಅಂಚನ್ ಅವರು ಸಂದೇಶ್ ಶೆಟ್ಟಿ ಅಜ್ರಿ ಅವರ ಮುಂಬರುವ ನಿರ್ದೇಶನದ ಇನಾಮ್ದಾರ್‌ ಸಿನಿಮಾಗಾಗಿ ಸದ್ಯ ಸುದ್ದಿಯಾಗುತ್ತಿದ್ದಾರೆ. ಇದಕ್ಕೂ ಮೊದಲು, ಚಿತ್ರತಂಡ ಭೂಮಿ ಶೆಟ್ಟಿಯನ್ನು ಈ ಪಾತ್ರಕ್ಕಾಗಿ ಕರೆದಿದ್ದರು. ಆದರೆ, ಕಾಲಿನ ಗಾಯದಿಂದಾಗಿ ನಟಿಯು ಈ ಸಿನಿಮಾದಿಂದ ಹೊರಗುಳಿಯಬೇಕಾಯಿತು.