ಸಂದೇಶ್‌ಖಾಲಿ ಪ್ರಕರಣ

ಸಂದೇಶ್‌ಖಾಲಿ ಪ್ರಕರಣ: ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ನಿವಾಸದಲ್ಲಿ ಸಿಬಿಐ ಶೋಧ
ಇ.ಡಿ ಅಧಿಕಾರಿಗಳ ತಂಡದ ಮೇಲೆ ನಡೆಸಿದ ದಾಳಿ ತನಿಖೆಗೆ ಸಂಬಂಧಿಸಿದಂತೆ ಶುಕ್ರವಾರ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರ ಸಂದೇಶ್‌ಖಾಲಿಯಲ್ಲಿರುವ ನಿವಾಸವನ್ನು ಸಿಬಿಐ ಅಧಿಕಾರಿಗಳು ಶೋಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂದೇಶ್‌ಖಾಲಿ ಸುಂಟರಗಾಳಿ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ: ಪ್ರಧಾನಿ ಮೋದಿ
'ಸಂದೇಶ್‌ಖಾಲಿ ಸುಂಟರಗಾಳಿ' ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಷಹಜಹಾನ್ ಶೇಖ್ ಅಪಾರ್ಟ್‌ಮೆಂಟ್, ಜಮೀನು ಜಪ್ತಿ ಮಾಡಿದ ಇಡಿ

ಬಂಗಾಳ: ಸಂದೇಶ್‌ಖಾಲಿಗೆ ತೆರಳುತ್ತಿದ್ದ ಐಎಸ್‌ಎಫ್ ಶಾಸಕ ನೌಶಾದ್ ಸಿದ್ದಿಕಿಯನ್ನು ವಶಕ್ಕೆ ಪಡೆದ ಪೊಲೀಸರು!
ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಶಾಸಕ ನೌಶಾದ್ ಸಿದ್ದಿಕಿಯನ್ನು ಕೋಲ್ಕತ್ತಾ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಸಂದೇಶಖಾಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಆತನನ್ನು ವಶಕ್ಕೆ ಪಡೆಯಲಾಗಿದ್ದು ಈ ವೇಳೆ ಪೊಲೀಸ್ ಅಧಿಕಾರಿಗಳೊಂದಿಗೆ ಸಿದ್ದಿಕಿ ತೀವ್ರ ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ.

