ಸಂಧ್ಯಾ ಥಿಯೇಟರ್

Video: ಚಿತ್ರಮಂದಿರದ ಮಹಿಳಾ ಟಾಯ್ಲೆಟ್ ನಲ್ಲಿ ಸೀಕ್ರೆಟ್ ಕ್ಯಾಮೆರಾ; ವಿಡಿಯೋ ಚಿತ್ರೀಕರಿಸುತ್ತಿದ್ದ ಕಿರಾತಕನಿಗೆ ಬಿತ್ತು ಗೂಸಾ! FIR ದಾಖಲು
ಮಡಿವಾಳ ಪೊಲೀಸ್ ಠಾಣೆಯಲ್ಲಿ ಥಿಯೇಟರ್ ಮತ್ತು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ವಿಡಿಯೋ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

Video: 'ಒಬ್ಬ ವ್ಯಕ್ತಿಯ ಅಹಂಕಾರದಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಯಿತು'; Allu Arjun ವಿರುದ್ಧ ನಿರ್ಮಾಪಕ Tammareddy Bharadwaj ಆಕ್ರೋಶ
'ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾದ ದಿನ ತಾನೂ ಸಿನಿಮಾ ನೋಡಲು ಹೋದರೆ ಜನಸಾಮಾನ್ಯರು ಜಮಾಯಿಸಿ ಎಡವಟ್ಟಾಗುತ್ತವೆ ಎಂದು ಗೊತ್ತಿದ್ದರೂ ಅಲ್ಲು ಅರ್ಜನ್ ಅಲ್ಲಿ ಹೋಗಿ ತಪ್ಪು ಮಾಡಿದರು'.


