ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ

Sandhya Theatre stampede: ಕೇಸ್ ಹಾಕಿದ್ದ Revanth Reddy ಕೈಯಿಂದಲೇ ಪ್ರಶಸ್ತಿ ಪಡೆದ Allu Arjun! Video Viral
ಸಿನಿಮಾ ಸುದ್ದಿ

Sandhya Theatre stampede: ಕೇಸ್ ಹಾಕಿದ್ದ Revanth Reddy ಕೈಯಿಂದಲೇ ಪ್ರಶಸ್ತಿ ಪಡೆದ Allu Arjun! Video Viral

ಕಳೆದ ವರ್ಷ ಡಿಸೆಂಬರ್ ನಲ್ಲಿ ತೆರೆ ಕಂಡಿದ್ದ ಪುಷ್ಪಾ 2 ಚಿತ್ರದ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ, ಆಕೆಯ ಪುತ್ರ ಗಂಭೀರವಾಗಿ ಗಾಯಗೊಂಡಿದ್ದ.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು..!
ದೇಶ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು..!

ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಹೈದರಾಬಾದ್ ಪೊಲೀಸರಿಂದ ಅಲ್ಲು ಅರ್ಜುನ್ ಗೆ ಸಮನ್ಸ್!
ಸಿನಿಮಾ ಸುದ್ದಿ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಹೈದರಾಬಾದ್ ಪೊಲೀಸರಿಂದ ಅಲ್ಲು ಅರ್ಜುನ್ ಗೆ ಸಮನ್ಸ್!

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ದುರಂತದ ಟೈಮ್‌ಲೈನ್‌ನೊಂದಿಗೆ ವೀಡಿಯೊವನ್ನು ಬಿಡುಗಡೆ ಮಾಡಿ, ಘಟನೆಯ ಬಗ್ಗೆ ನಟನ ಹೇಳಿಕೆಗಳನ್ನು ನಿರಾಕರಿಸಿದರು.