ದೇಶಗುಜರಾತ್: 200 ಕೋಟಿ ರೂ. ಮೌಲ್ಯದ ಸಂಪತ್ತು ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ಉದ್ಯಮಿ ದಂಪತಿ!
ಗುಜರಾತ್ನ ಸಬರಕಾಂತ ಜಿಲ್ಲೆಯ ಹಿಮ್ಮತ್ನಗರದ ನಿವಾಸಿಗಳಾದ ಭವೇಶ್ಭಾಯ್ ಭಂಡಾರಿ ಮತ್ತು ಅವರ ಪತ್ನಿ ಜಿನಾಲ್ ಭಂಡಾರಿ ಅವರು ಉದಾರವಾಗಿ ಸುಮಾರು 200 ಕೋಟಿ ರೂ. ಮೌಲ್ಯದ ಸಂಪತ್ತನೆಲ್ಲಾ ದಾನ ಮಾಡಿ ಸನ್ಯಾಸ ಸ್ವೀಕರಿಸಿದ್ದಾರೆ. ಈ ಮೂಲಕ ಭಕ್ತಿ ಹಾಗೂ ನಿಸ್ವಾರ್ಥತೆಯನ್ನು ಎತ್ತಿ ತೋರಿಸಿದ್ದಾರೆ.