ದೇಶಕಾಶ್ಮೀರದಲ್ಲಿ ಸಂಪರ್ಕ ಸೇವೆಗಳಿಗೆ ನಿರ್ಬಂಧ; ನಾಗರಿಕರಿಗೆ ಸಿಗುತ್ತಿಲ್ಲ ಆಪ್ತರ ಸಾವಿನ ಸುದ್ದಿ!
ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ವಿಧಿಸಲಾಗಿದ್ದ ಮಾಹಿತಿ, ಸಂವಹನ ನಿರ್ಬಂಧವನ್ನು ಸಡಿಲಗೊಳಿಸಲಾಗುತ್ತಿದ್ದು ಸ್ಥಿರ ದೂರವಾಣಿ ಸೇವೆಗಳನ್ನು ಬಹುತೇಕ ಭಾಗಗಳಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ.