ದೇಶಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.