ಜಾತಿ ನಿಂದನೆ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.