ಸಂಪುಟ ಅನುಮೋದನೆ

ಕಾರಂಜಾ ಬಲದಂಡೆ ಕಾಲುವೆ ನವೀಕರಣ: 180 ಕೋಟಿ ರೂ ಅನುಮೋದನೆ- ಈಶ್ವರ್ ಖಂಡ್ರೆ
ಬೀದರ್ ಜಿಲ್ಲೆಯ 29227 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಈ ಕಾಲುವೆ ಆಧುನೀಕರಣ ನರವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ದೆಹಲಿ ಮೆಟ್ರೋ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಸಚಿವ ಎ ವೈಷ್ಣವ್ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2,215 ಕೋಟಿ ರೂ ಮೊತ್ತದ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಅನುಮೋದನೆ!
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು 2,215 ಕೋಟಿ ರೂಪಾಯಿ ಮೊತ್ತದ ಅವಳಿ ಸುರಂಗ ರಸ್ತೆ ಮತ್ತು ಫ್ಲೈಓವರ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

France new PM resigns: ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್‌ನ ನೂತನ ಪ್ರಧಾನಿ ರಾಜೀನಾಮೆ! ಕಾರಣವೇನು? Video
ಮುಂದಿನ ವರ್ಷದ ಬಜೆಟ್‌ಗೆ ಸಂಸತ್ತಿನಲ್ಲಿ ಅನುಮೋದನೆ ಪಡೆಯುವಲ್ಲಿ ಲೆಕೂರ್ನು ತೀವ್ರ ಸಮಸ್ಯೆ ಎದುರಿಸಿದ್ದರು. ಫ್ರಾನ್ಸ್‌ನ ಸಾರ್ವಜನಿಕ ಸಾಲ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಅಧಿಕೃತ ಮಾಹಿತಿಯು ಕಳೆದ ವಾರ ತೋರಿಸಿದೆ.

'ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ' ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ; 1.7 ಕೋಟಿ ರೈತರಿಗೆ ಪ್ರಯೋಜನ!
2025-26 ರ ಬಜೆಟ್ ಘೋಷಣೆಯ ಅನುಸಾರವಾಗಿ ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ" ಅಡಿಯಲ್ಲಿ 100 ಜಿಲ್ಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬಿಬಿಎಂಪಿಗೆ ಸೇರಿದ 110 ಗ್ರಾಮಗಳಲ್ಲಿ STP ನಿರ್ಮಾಣಕ್ಕೆ ಸಂಪುಟ ಅನುಮೋದನೆ
ಈ ಯೋಜನೆಯು 1,323 ಕೋಟಿ ರೂ.ಗಳಾಗಿದ್ದು, ಎರಡು ದಶಕಗಳ ಹಿಂದೆ ಬಿಬಿಎಂಪಿಗೆ ಸೇರಿಸಲಾದ 110 ಹಳ್ಳಿಗಳಿಗೆ ಶುದ್ಧ ಮತ್ತು ಸುಸ್ಥಿರ ಒಳಚರಂಡಿ ನೀರಿನ ಪರಿಹಾರಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಸ್ಟಾರ್ಟ್ ಅಪ್‌ಗಳಿಗೆ 75 ಕೋಟಿ ರೂ ಕ್ಲಸ್ಟರ್ ಸೀಡ್ ಫಂಡ್; ಅಥಣಿ, ಮುಧೋಳದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ
ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕುಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ.

ಈಡೇರಿತು ದಶಕದ ಹಿಂದಿನ ಬೇಡಿಕೆ: ‘ಗ್ರೇಟರ್ ಹೆಸರಘಟ್ಟ ಸಂರಕ್ಷಣಾ ಮೀಸಲು ಪ್ರದೇಶ’ಕ್ಕೆ ಸಂಪುಟ ಅನುಮೋದನೆ
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನಲ್ಲಿರುವ 5,678 ಎಕರೆ 32 ಗುಂಟೆ ಭೂಮಿಯನ್ನು (2298.18 ಹೆಕ್ಟೇರ್) ವನ್ಯಜೀವಿ (ರಕ್ಷಣೆ) ಕಾಯ್ದೆ, 1972 ರ ಸೆಕ್ಷನ್ 36 (ಎ) ಅಡಿಯಲ್ಲಿ 'ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು' (GHC) ಎಂದು ಘೋಷಿಸಲು ನಿರ್ಧರಿಸಿತು.

