ಸಂಪುಟ ಪುನರ್ ರಚನೆ

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ; ಅಶೋಕ್ ಪಟ್ಟಣ್
ದೇಶ

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ; ಅಶೋಕ್ ಪಟ್ಟಣ್

ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಗೆ ಪಡೆದು ದೆಹಲಿಗೆ ಬಂದಿದ್ದು, ಮತ್ತಷ್ಟು ಶಾಸಕರು ದೆಹಲಿಗೆ ಬರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ದೆಹಲಿಗೆ ಭೇಟಿ ನೀಡುವುದು ಸಾಮಾನ್ಯ, ಸಂಪುಟ ಪುನರ್ ರಚನೆ ಕುರಿತು ಸಿಎಂ ಮಾತನಾಡುತ್ತಾರೆ: ಡಿ.ಕೆ ಶಿವಕುಮಾರ್
ರಾಜಕೀಯ

ದೆಹಲಿಗೆ ಭೇಟಿ ನೀಡುವುದು ಸಾಮಾನ್ಯ, ಸಂಪುಟ ಪುನರ್ ರಚನೆ ಕುರಿತು ಸಿಎಂ ಮಾತನಾಡುತ್ತಾರೆ: ಡಿ.ಕೆ ಶಿವಕುಮಾರ್

ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನರ್ರಚನೆ ನಡೆಯಲಿದೆ ಎಂದು ಸಿದ್ದರಾಮಯ್ಯ ಶನಿವಾರ ಸುಳಿವು ನೀಡಿದ್ದಾರೆ.

'ಇದು ರಾಜಕೀಯ ಭೇಟಿಯಾಗಿರಲಿಲ್ಲ': ಸತೀಶ್ ಜಾರಕಿಹೊಳಿ, ಎಚ್‌ಸಿ ಮಹದೇವಪ್ಪ ಭೇಟಿ ನಂತರ ಜಿ ಪರಮೇಶ್ವರ
ರಾಜಕೀಯ

'ಇದು ರಾಜಕೀಯ ಭೇಟಿಯಾಗಿರಲಿಲ್ಲ': ಸತೀಶ್ ಜಾರಕಿಹೊಳಿ, ಎಚ್‌ಸಿ ಮಹದೇವಪ್ಪ ಭೇಟಿ ನಂತರ ಜಿ ಪರಮೇಶ್ವರ

ಅಕ್ಟೋಬರ್ 9 ರಂದು ನಡೆದ ಸಂಪುಟ ಸಭೆಗೂ ಮುನ್ನ, ಗುರುವಾರ ಗೃಹ ಸಚಿವರು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಅವರನ್ನು ಭೇಟಿಯಾದರು.

ರಾಜಸ್ಥಾನ ಸಂಪುಟ ಪುನರ್ ರಚನೆ ಕುರಿತ ವಿವಾದದ ನಡುವೆ ಮುಖ್ಯಮಂತ್ರಿ ಗೆಹ್ಲೋಟ್ ಭೇಟಿಯಾದ ಡಿಕೆ ಶಿವಕುಮಾರ್!
ದೇಶ

ರಾಜಸ್ಥಾನ ಸಂಪುಟ ಪುನರ್ ರಚನೆ ಕುರಿತ ವಿವಾದದ ನಡುವೆ ಮುಖ್ಯಮಂತ್ರಿ ಗೆಹ್ಲೋಟ್ ಭೇಟಿಯಾದ ಡಿಕೆ ಶಿವಕುಮಾರ್!

ಸಂಪುಟ ಪುನರ್ ಮುಂದಿರುವಂತೆಯೇ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ. ವಾರಾಂತ್ಯದಲ್ಲಿ ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ ಬೇಟೆ ನಂತರ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಮಂಗಳವಾರ ಭೇಟಿಯಾದರು.

ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿರುವ ಪ್ರಧಾನಿ ಅವರನ್ನು ಕ್ಯಾಬಿನೆಟ್ ನಿಂದ ಮೊದಲು ತೆಗೆಯಬೇಕಿತ್ತು: ಕಾಂಗ್ರೆಸ್
ದೇಶ

ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿರುವ ಪ್ರಧಾನಿ ಅವರನ್ನು ಕ್ಯಾಬಿನೆಟ್ ನಿಂದ ಮೊದಲು ತೆಗೆಯಬೇಕಿತ್ತು: ಕಾಂಗ್ರೆಸ್

ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೂಲಕ ಅಧಿಕಾರದ ಲೂಟಿಯ ವಿತರಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೇಂದ್ರ ಸಚಿವ ಸ್ಥಾನಕ್ಕೆ ಡಿವಿ ಸದಾನಂದಗೌಡ ರಾಜೀನಾಮೆ
ದೇಶ

ಕೇಂದ್ರ ಸಚಿವ ಸ್ಥಾನಕ್ಕೆ ಡಿವಿ ಸದಾನಂದಗೌಡ ರಾಜೀನಾಮೆ

ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯದಿಂದ ಇಬ್ಬರು ಅಥವಾ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಏತನ್ಮಧ್ಯೆ ಡಿ ವಿ ಸದಾನಂದಗೌಡ ಅವರು ರಾಸಾಯನಿಕ ಮತ್ತು ಗೊಬ್ಬರ ಖಾತೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ​ರಚನೆ ಸಾಧ್ಯತೆ
ದೇಶ

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ​ರಚನೆ ಸಾಧ್ಯತೆ

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡುವಣ ಸರಣಿ ಸಭೆ ಬಳಿಕ ಸ್ವಲ್ಪ ಸಮಯದಿಂದ ನಡೆಯುತ್ತಿದ್ದ ಕುತೂಹಲ ಮತ್ತಷ್ಟು ತೀವ್ರಗೊಂಡಿದೆ.

ಸಚಿವ ಸಂಪುಟ ಪುನರ್ ರಚನೆ: ಸಿಟಿ ರವಿ ಸೇರಿ ನಾಲ್ವರಿಗೆ ಕೊಕ್ ಸಾಧ್ಯತೆ, ತೀವ್ರಗೊಳ್ಳಲಿದೆ ಆಕಾಂಕ್ಷಿಗಳ ಲಾಬಿ
ರಾಜಕೀಯ

ಸಚಿವ ಸಂಪುಟ ಪುನರ್ ರಚನೆ: ಸಿಟಿ ರವಿ ಸೇರಿ ನಾಲ್ವರಿಗೆ ಕೊಕ್ ಸಾಧ್ಯತೆ, ತೀವ್ರಗೊಳ್ಳಲಿದೆ ಆಕಾಂಕ್ಷಿಗಳ ಲಾಬಿ

ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ಸಿಗಲಿದೆ: ನಿರಾಣಿ ವಿಶ್ವಾಸ
ರಾಜಕೀಯ

ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ಸಿಗಲಿದೆ: ನಿರಾಣಿ ವಿಶ್ವಾಸ

ಜೂನ್ ತಿಂಗಳಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಸಿಗಲಿದೆ ಎನ್ನುವ ವಿಶ್ವಾಸವನ್ನು ಬೀಳಗಿ ಶಾಸಕ ಮುರುಗೇಶ ನಿರಾಣಿ ವ್ಯಕ್ತ ಪಡಿಸಿದ್ದಾರೆ.