ಸಂಪುಟ ವಿಸ್ತರಣೆ

ಕೇಸ್‌ಗಳು ಯಾರ ಮೇಲಿಲ್ಲ ಹೇಳ್ರಿ; HDK ಜಾಮೀನು ಪಡೆದುಕೊಂಡಿಲ್ಲವೇ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳಿಗೆ ಡಿಕೆಶಿ ತಿರುಗೇಟು
ರಾಜ್ಯ

ಕೇಸ್‌ಗಳು ಯಾರ ಮೇಲಿಲ್ಲ ಹೇಳ್ರಿ; HDK ಜಾಮೀನು ಪಡೆದುಕೊಂಡಿಲ್ಲವೇ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳಿಗೆ ಡಿಕೆಶಿ ತಿರುಗೇಟು

ದೇಶದಲ್ಲಿ ಯಾರ ಮೇಲೆ ಕೇಸ್‌ಗಳಿಲ್ಲ? ಹೆಚ್.ಡಿ. ಕುಮಾರಸ್ವಾಮಿ ಜಾಮೀನು ಪಡೆದುಕೊಂಡಿಲ್ಲವೇ? ದೇಶದಲ್ಲಿ ಎಷ್ಟು ಜನ ಸಚಿವರಾದವರು ಜಾಮೀನು ಮೇಲೆ ಇಲ್ಲ ಎಂದು ಪ್ರಶ್ನಿಸಿದರು.

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟು; ತಲೆಕೆಳಗಾದ ಹೈಕಮಾಂಡ್ ಲೆಕ್ಕಾಚಾರ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟು; ತಲೆಕೆಳಗಾದ ಹೈಕಮಾಂಡ್ ಲೆಕ್ಕಾಚಾರ?

ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್‌ನ ಉನ್ನತ ನಾಯಕತ್ವ ದೀರ್ಘಕಾಲ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿತ್ತು.

ಸಚಿವ ಸಂಪುಟ ವಿಸ್ತರಣೆ ಅಸಮಾಧಾನದ ಜೊತೆಗೆ ಕಿಚ್ಚು ಹಚ್ಚಲಿದೆ 'ಖಾತೆ' ಹಂಚಿಕೆ: ಕಾಂಗ್ರೆಸ್ ಗೆ ಮತ್ತೊಂದು ಹೊಸ ತಲೆನೋವು!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಸಮಾಧಾನದ ಜೊತೆಗೆ ಕಿಚ್ಚು ಹಚ್ಚಲಿದೆ 'ಖಾತೆ' ಹಂಚಿಕೆ: ಕಾಂಗ್ರೆಸ್ ಗೆ ಮತ್ತೊಂದು ಹೊಸ ತಲೆನೋವು!

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮೊದಲ ಸುತ್ತಿನ ಅಸಮಾಧಾನವನ್ನು ತಣಿಸಿದ್ದಾರೆ, ಆದರೆ ಈಗ ಈ ಹೊಸ ಸಮಸ್ಯೆಯ ಬಗ್ಗೆ ಏನು ಮಾಡಬೇಕೆಂಬುದೇ ಚಿಂತೆಯಾಗಿದೆ.

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೈಬಿಟ್ಟರು: ಮಂಕಾಳ ವೈದ್ಯ ಮಾರ್ಮಿಕ ಕೌಂಟರ್
ರಾಜಕೀಯ

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೈಬಿಟ್ಟರು: ಮಂಕಾಳ ವೈದ್ಯ ಮಾರ್ಮಿಕ ಕೌಂಟರ್

ಕರಾವಳಿಗೆ ಅನ್ಯಾಯ ಆಯ್ತಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಯಾರಿಗೆ ಅನ್ಯಾಯ, ಯಾವ ಭಾಗಕ್ಕೆ ಅನ್ಯಾಯವಾಯಿತು ಎಂಬುದನ್ನು ನಾವು ಹೇಳಿದರೂ ಅದು ಮಾತಲ್ಲೇ ಉಳಿಯುತ್ತದೆ ಎಂದರು. ಆ ಭಾಗದ ಜನರೇ ಅದಕ್ಕೆ ತಕ್ಕ ಉತ್ತರ ಕೊಡ್ತಾರೆ.

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!
ರಾಜಕೀಯ

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!

ಪಕ್ಷದ ಹೈಕಮಾಂಡ್‌ ಜೊತೆ ಸಮಾಲೋಚನೆ ನಡೆಸಿದ ಬಳಿಕ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸಲು ವಿಶೇಷ ಸೂತ್ರವನ್ನು ಪ್ರಕಟಿಸಲು ಚಿಂತನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಉತ್ತರ ಕನ್ನಡಕ್ಕೆ ಸಿಗದ ಪ್ರಾತಿನಿಧ್ಯ: ಯುವ ಕಾಂಗ್ರೆಸ್ ನಾಯಕರ ರಾಜೀನಾಮೆ
ರಾಜ್ಯ

ಉತ್ತರ ಕನ್ನಡಕ್ಕೆ ಸಿಗದ ಪ್ರಾತಿನಿಧ್ಯ: ಯುವ ಕಾಂಗ್ರೆಸ್ ನಾಯಕರ ರಾಜೀನಾಮೆ

ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ನೀಡದೇ ಹೈಕಮಾಂಡ್ ನಿರ್ಲಕ್ಷ್ಯ ಮಾಡಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ಆಸೆಯಿತ್ತು.

ನನಗೆ Luck ಇಲ್ಲ; ಆಪರೇಷನ್ ಕಮಲಕ್ಕೆ ಒಪ್ಪಿದ್ದರೆ ಅಂದೇ ಮಂತ್ರಿಯಾಗ್ತಿದ್ದೆ; ಚುನಾವಣೆಗೆ ಒಂದು ರೂಪಾಯಿ ಪಾರ್ಟಿ ಫಂಡ್ ನೀಡಿಲ್ಲ: ಸುಬ್ಬಾರೆಡ್ಡಿ ಅಳಲು
ರಾಜ್ಯ

ನನಗೆ Luck ಇಲ್ಲ; ಆಪರೇಷನ್ ಕಮಲಕ್ಕೆ ಒಪ್ಪಿದ್ದರೆ ಅಂದೇ ಮಂತ್ರಿಯಾಗ್ತಿದ್ದೆ; ಚುನಾವಣೆಗೆ ಒಂದು ರೂಪಾಯಿ ಪಾರ್ಟಿ ಫಂಡ್ ನೀಡಿಲ್ಲ: ಸುಬ್ಬಾರೆಡ್ಡಿ ಅಳಲು

ಬಾಗೇಪಲ್ಲಿಗೆ ಸ್ವಾತಂತ್ರ್ಯ ಬಂದಾಗಿನಿಂದಲೂ ಸಚಿವ ಸ್ಥಾನ ಸಿಕ್ಕೇ ಇಲ್ಲವೆಂದು ನೋವು ತೋಡಿಕೊಂಡಿದ್ದಾರೆ. ಆಪರೇಷನ್ ಕಮಲದ ವೇಳೆ ನಾನು ಅಡ್ಡದಾರಿನಲ್ಲಿ ಹೋಗಿದ್ದರೆ ಮಂತ್ರಿ ಆಗ್ತಿದ್ದೆ. ಆದರೆ ನನ್ನ ಮನಸ್ಸು ಅದಕ್ಕೆ ಒಪ್ಪಲಿಲ್ಲ.

ಬಾಗಲಕೋಟೆ ಕಾಂಗ್ರೆಸ್ audio ಬಾಂಬ್: 'ಶೇ.80 ರಷ್ಟು ಪೇಮೆಂಟ್ ಸೀಟ್' ಆರೋಪ; ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಡಿಕೆಶಿ ಸರ್ಕಾರಕ್ಕೆ ಭಾರಿ ಮುಜುಗರ..!
ರಾಜಕೀಯ

ಬಾಗಲಕೋಟೆ ಕಾಂಗ್ರೆಸ್ audio ಬಾಂಬ್: 'ಶೇ.80 ರಷ್ಟು ಪೇಮೆಂಟ್ ಸೀಟ್' ಆರೋಪ; ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಡಿಕೆಶಿ ಸರ್ಕಾರಕ್ಕೆ ಭಾರಿ ಮುಜುಗರ..!

ಸಂಪುಟ ವಿಸ್ತರಣೆಯಲ್ಲಿ ಶೇ. 80 ರಷ್ಟು ಸಚಿವ ಸ್ಥಾನಗಳನ್ನು ಅರ್ಹತೆ ನೋಡಿ ನೀಡಿಲ್ಲ, ಬದಲಿಗೆ "ಪೇಮೆಂಟ್ ಸೀಟುಗಳಂತೆ" ಹರಾಜು ಹಾಕಿ ಹಂಚಿಕೆ ಮಾಡಲಾಗಿದೆ ಎಂದು ಧ್ವನಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ.

'ಸಾಮಾಜಿಕ ನ್ಯಾಯಕ್ಕಾಗಿ ನನ್ನ ಬದ್ಧತೆಗೆ ಸಿಕ್ಕ ಪ್ರತಿಫಲ ಇದೇನಾ?': BR ಪಾಟೀಲ್ ಬಹಿರಂಗ ಪತ್ರ
ರಾಜಕೀಯ

'ಸಾಮಾಜಿಕ ನ್ಯಾಯಕ್ಕಾಗಿ ನನ್ನ ಬದ್ಧತೆಗೆ ಸಿಕ್ಕ ಪ್ರತಿಫಲ ಇದೇನಾ?': BR ಪಾಟೀಲ್ ಬಹಿರಂಗ ಪತ್ರ

ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೆಂಬಲಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶವನ್ನು ಉಲ್ಲೇಖಿಸಿದ ಬಿ ಆರ್ ಪಾಟೀಲ್, ನನಗೂ ನೋವಾಗಿದೆ ಎಂದು ಹೇಳಿದ್ದಾರೆ.