ಸಂಪುಟ ವಿಸ್ತರಣೆ ಇಲ್ಲ

ಮಾಧ್ಯಮಗಳಲ್ಲಿ ರಾಜಕೀಯ ಚರ್ಚೆ ಸರಿಯಲ್ಲ, ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ: ಡಿಕೆ ಶಿವಕುಮಾರ್
ಮಾಧ್ಯಮಗಳಲ್ಲಿ ರಾಜಕೀಯ ಚರ್ಚೆ ಮಾಡುವುದು ಒಳ್ಳೆಯದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ ಶುಕ್ರವಾರ ಡಿಸಿಎಂ ತಿರುಗೇಟು ನೀಡಿದ್ದಾರೆ.

ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ, ಕಾಂಗ್ರೆಸ್ ಬೇಡಿಕೆ ಪರಿಗಣನೆಯಲ್ಲಿಲ್ಲ: ಬಿಹಾರ ಡಿಸಿಎಂ
ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯನ್ನು ತಳ್ಳಿಹಾಕಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಹೆಚ್ಚಿನ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಗೆ ನಿರಾಶೆ ಮೂಡಿಸಿದ್ದಾರೆ.

