ಸಂಪುಟ ಸದಸ್ಯರು
ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿತ್ತು: ಸತತ ನಾಲ್ಕೂವರೆ ಗಂಟೆ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ ಹೇಳಿದ್ದೇನು?
ಸರ್ಕಾರದ ಕಲ್ಯಾಣ ಯೋಜನೆಗಳು ಗರಿಷ್ಠ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ಸಚಿವರಿಗೆ ಸಲಹೆ ನೀಡಿದರು.

ಬೆಂಗಳೂರಿನ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ, ಹಿರಿಯ ನಾಯಕರಿಂದ ಭಾರಿ ಲಾಬಿ, ಹೈಕಮಾಂಡ್‌ಗೆ ಸಂಕಷ್ಟ!
ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳಲ್ಲಿ, ಬೆಂಗಳೂರಿನಿಂದ ಆಯ್ಕೆಯಾದ ಕನಿಷ್ಠ ಆರರಿಂದ ಒಂಬತ್ತು ಸಚಿವರಿದ್ದರು. ಆದರೆ, ಈ ಬಾರಿ ಬೆಂಗಳೂರಿನ ಶಾಸಕರಿಗೆ ಮಂತ್ರಿ ಪಟ್ಟ ಸಿಗುವುದು ಅನುಮಾನಕ್ಕೆ ಎಡೆ ಮಾಡಿದ್ದು, ಇದೀಗ ಹಿರಿಯ ಶಾಸಕರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನ ಹೈಕಮಾಂಡ್ ಮೇಲೆ ಭಾರಿ ಒತ್ತಡ ಹೇರುತ್ತಿರುವುದರಿಂದ ಈಗ ಪರಿಸ್ಥಿತಿ ಬದಲಾಗಿದೆ.

