ಸಂಪುಟ ಸಭೆ

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ; ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!
ರಾಜ್ಯ

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ; ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!

ಸಂಪುಟದ ನಿರ್ಧಾರಗಳಲ್ಲಿ ಪ್ರವಾಸೋದ್ಯಮಕ್ಕೆ ಪ್ರಮುಖ ಆದ್ಯತೆ ನೀಡಲಾಗಿದೆ. ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026ಕ್ಕೆ ಅನುಮೋದನೆ ನೀಡಲಾಗಿದ್ದು, ಇದರಡಿ 9 ಪ್ರವಾಸೋದ್ಯಮ ವಲಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ; ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ; ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ಸುಮಾರು 2 ಗಂಟೆಗಳ ಕಾಲ ಸಚಿವ ಸಂಪುಟದ ನೂತನ ಸದಸ್ಯರಿಗೆ ಮಾರ್ಗದರ್ಶನ ನೀಡಿದ್ದೇವೆ. ನಮ್ಮಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರೂ ನಾವು ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ಮೋದಿ; Video
ದೇಶ

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ಮೋದಿ; Video

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ (fast track court) ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಅದರ ರಚನೆ ಹಾಗೂ ಇತರೆ ಕಠಿಣ ಕ್ರಮಗಳ ಕುರಿತು ಸಂಬಂಧಿತ ಇಲಾಖೆಗಳು ಕಾರ್ಯಾರಂಭಿಸಿವೆ ಎಂದು ತಿಳಿಸಿದ್ದಾರೆ.

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆ ನಿರೀಕ್ಷೆ!
ರಾಜ್ಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆ ನಿರೀಕ್ಷೆ!

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಮಂಡಳಿ ಹಾಗೂ ಪ್ರತ್ಯೇಕ ಅನುದಾನ ನೀಡಿರುವ ಮಾದರಿಯಲ್ಲೇ ಕರಾವಳಿ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ವ್ಯವಸ್ಥೆ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ. ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕಿದೆ.

'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆ
ದೇಶ

'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆ

ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಆಚರಿಸುವ 2047ರೊಳಗೆ ಸಮಗ್ರ ಅಭಿವೃದ್ಧಿ ಸಾಧಿಸಲು ಮುಂದಿನ ತಲೆಮಾರಿನ ಸುಧಾರಣೆಗಳಿಗೆ ಗರಿಷ್ಠ ಪ್ರಾಮುಖ್ಯತೆ ನೀಡಬೇಕು..

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ, ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು
ದೇಶ

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ, ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು

"ಜೂನ್ 1 ರಿಂದ ಮಹಿಳೆಯರಿಗೆ ಪ್ರತಿ ತಿಂಗಳು 3,000 ರೂ. ಸಹಾಯಧನ ನೀಡುವ 'ಅನ್ನಪೂರ್ಣ' ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ ಜೂನ್ 1 ರಿಂದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಸಂಪುಟ ಅನುಮೋದಿಸಿದೆ" ಎಂದು ಸಚಿವರು ತಿಳಿಸಿದರು.

Karnataka Budget 2026: ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ; ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...
ರಾಜ್ಯ

Karnataka Budget 2026: ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ; ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

MGNREGA ಕುರಿತು ಚರ್ಚಿಸಲು ಜನವರಿ 22ರಿಂದ ವಿಶೇಷ ಅಧಿವೇಶನ: ಸಂಪುಟ ಸಭೆ​​ ನಿರ್ಧಾರ
ರಾಜ್ಯ

MGNREGA ಕುರಿತು ಚರ್ಚಿಸಲು ಜನವರಿ 22ರಿಂದ ವಿಶೇಷ ಅಧಿವೇಶನ: ಸಂಪುಟ ಸಭೆ​​ ನಿರ್ಧಾರ

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ಇಂದು ರಾಜ್ಯ ಸರ್ಕಾರದ ಮಹತ್ವದ ವಿಶೇಷ ಸಂಪುಟ ಸಭೆ: ಜಿ ರಾಮ್‌ ಜಿ ಕಾಯ್ದೆ ವಿರುದ್ಧ ನಿರ್ಣಯ ಸಾಧ್ಯತೆ
ರಾಜ್ಯ

ಇಂದು ರಾಜ್ಯ ಸರ್ಕಾರದ ಮಹತ್ವದ ವಿಶೇಷ ಸಂಪುಟ ಸಭೆ: ಜಿ ರಾಮ್‌ ಜಿ ಕಾಯ್ದೆ ವಿರುದ್ಧ ನಿರ್ಣಯ ಸಾಧ್ಯತೆ

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ, ನಿನ್ನೆ ರಾಹುಲ್ ಗಾಂಧಿಯವರು ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.