ರಾಜ್ಯಕನ್ನಡ ಹೋರಾಟಗಾರರು, ರೈತರ ವಿರುದ್ಧದ ಪ್ರಕರಣ ಹಿಂಪಡೆಯಲು ಸಂಪುಟ ಉಪ ಸಮಿತಿ ರಚನೆ: ಎಚ್.ಕೆ ಪಾಟೀಲ್
ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನ್ಯಾಯ ಮಂಡಳಿಗಳ ತೀರ್ಪು ಹಾಗೂ ಕಾನೂನುಬಾಹಿರವಾಗಿ ಅಮಾಯಕರ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣಗಳ ಪರಿಶೀಲಿಸಿ, ಹಿಂಪಡೆಯಲು ಸಂಪುಟ ಉಪ ಸಮಿತಿ ರಚಿಸಲು ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.