ರಾಜಕೀಯಒಂದೆಡೆ ಅತಿವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ?
ಒಂದೆಡೆ ಅತೀವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ