ದೇಶಸಂಪೂರ್ಣ ಅರಾಜಕತೆ: ಸಚಿವರು, ಶಾಸಕರ ಬಂಧನ ನಂತರದ ಟಿಎಂಸಿ ಪ್ರತಿಭಟನೆಗೆ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಟೀಕೆ
ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮತ್ತು ಇತರರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳದ ಸಿಬಿಐ ಕಚೇರಿಯ ಹೊರಗೆ ಟಿಎಂಸಿ ಕಾರ್ಯಕರ್ತರು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಬಗ್ಗೆ...