ದೇಶಮುಂಬೈ, ಪುಣೆ, ನಾಗಪುರ್ ದಲ್ಲಿ ಕಚೇರಿಗಳು ಬಂದ್: ಮಹಾ ಸಿಎಂ ಉದ್ಧವ್ ಠಾಕ್ರೆ
ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಮಹಾರಾಷ್ಟ್ರ ಸರ್ಕಾರ, ಮುಂಬೈ, ಪುಣೆ ಮತ್ತು ನಾಗಪುರ್ ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿನ ಎಲ್ಲಾ ಕಚೇರಿಗಳನ್ನು ಮಾರ್ಚ್ 31ರ ವರೆಗೆ ಬಂದ್ ಮಾಡುವಂತೆ ಶುಕ್ರವಾರ ಆದೇಶಿಸಿದೆ.