ಗಾಜಾ ಪಟ್ಟಿಯ ಮೇಲೆ ಸಂಪೂರ್ಣ ಮುತ್ತಿಗೆ ಹಾಕುವಂತೆ ಸೋಮವಾರ ಸೇನೆಗೆ ಆದೇಶಿಸಿದ ಇಸ್ರೇಲ್, ಗಾಜಾದ 2.3 ಮಿಲಿಯನ್ ಜನರಿಗೆ ವಿದ್ಯುತ್, ನೀರು, ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದೆ.