ಕ್ರಿಕೆಟ್IPL 2026: ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದ BCCI; ಫೈನಲ್ ಪಂದ್ಯ ಎಲ್ಲಿ ಗೊತ್ತಾ?
50 ಪಂದ್ಯಗಳನ್ನು ಒಳಗೊಂಡಿರುವ ಲೀಗ್ ಹಂತದ 2 ನೇ ಹಂತದ ಪಂದ್ಯಗಳು ಏಪ್ರಿಲ್ 13 ರಿಂದ ಮೇ 24ರವರಗೆ ದೇಶದ 12 ಸ್ಥಳಗಳಲ್ಲಿ ನಡೆಯಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.