ರಾಜ್ಯಕೋವಿಡ್-19 ಸೋಂಕಿನಿಂದ ಪೊಲೀಸ್ ಕಾನ್ಸ್ ಟೇಬಲ್ ಸಾವು: ವೈದ್ಯರ ಮೇಲೆ ಸಂಬಂಧಿಕರ ಹಲ್ಲೆ
ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದರಿಂದ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಆರೋಪಿಸಿ ಮೃತ ಪೊಲೀಸ್ ಕಾನ್ಸ್ ಟೇಬಲ್ ಸಂಬಂಧಿಕರು ಕರ್ತವ್ಯನಿರತ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದ ಕೋವಿಡ್-19 ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.