ರಾಜ್ಯಕರ್ನಾಟಕದಲ್ಲಿ ನೂರಾರು ನರೇಗಾ ನೌಕರರಿಗೆ ಆರು ತಿಂಗಳಿನಿಂದ ಸಂಬಳ ಸಿಕ್ಕಿಲ್ಲ!
ಕರ್ನಾಟಕದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ ಕೆಲಸ ಮಾಡುತ್ತಿರುವ ನೂರಾರು ನೌಕರರು ಸುಮಾರು ಆರು ತಿಂಗಳಿನಿಂದ ಸಂಬಳದಿಂದ ವಂಚಿತರಾಗಿದ್ದಾರೆ. ಕಾಯ್ದೆಯಡಿ ಕೆಲಸ ಮಾಡುವ ನೌಕರರು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನು ಪಾವತಿ ವಿಳಂಬಕ್ಕೆ ತಾಂತ್ರಿಕ ದೋಷ ಕಾರಣ ಎನ್ನಲಾಗಿದೆ.