ಸಂಬಿತ್ ಪಾತ್ರ

ಭಗವಾನ್ ಜಗನ್ನಾಥ ಮೋದಿಯ ಭಕ್ತ ಹೇಳಿಕೆ: ಪ್ರಾಯಶ್ಚಿತ್ತಕ್ಕಾಗಿ ಸಂಬಿತ್ ಪಾತ್ರ 3 ದಿನ ಉಪವಾಸ ಎಂದ ಪ್ರಧಾನಿ
ದೇಶ

ಭಗವಾನ್ ಜಗನ್ನಾಥ ಮೋದಿಯ ಭಕ್ತ ಹೇಳಿಕೆ: ಪ್ರಾಯಶ್ಚಿತ್ತಕ್ಕಾಗಿ ಸಂಬಿತ್ ಪಾತ್ರ 3 ದಿನ ಉಪವಾಸ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಒಡಿಶಾದಲ್ಲಿ ನಡೆದಿದ ರೋಡ್ ಶೋ ಯಶಸ್ವಿಯಾಗಿದ್ದನ್ನು ಬಣ್ಣಿಸಲು ಹೋಗಿ, ಬಿಜೆಪಿ ರಾಷ್ಟ್ರೀಯ ವಕ್ತಾರ, ಪಕ್ಷದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಬಿತ್ ಪಾತ್ರ ಯಡವಟ್ಟು ಮಾಡಿಕೊಂಡಿದ್ದಾರೆ.

ಕರ್ನಾಟಕ ವಿಧಾನಸೌಧಕ್ಕೆ ನೆಹರು ಅಡಿಪಾಯ ಹಾಕಿದ್ದರು, ಆದರೆ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ?
ದೇಶ

ಕರ್ನಾಟಕ ವಿಧಾನಸೌಧಕ್ಕೆ ನೆಹರು ಅಡಿಪಾಯ ಹಾಕಿದ್ದರು, ಆದರೆ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ?

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಕರ್ನಾಟಕ ವಿಧಾನಸೌಧಕ್ಕೆ ಅಡಿಪಾಯ ಹಾಕಿದ್ದರು. ಕರ್ನಾಟಕದ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸಂಬಿತ್‌ ಪಾತ್ರ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಕಾಂಗ್ರೆಸ್‌ಗೆ ಹೊಸ ಅಭ್ಯಾಸ: ಬಿಜೆಪಿ
ದೇಶ

ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಕಾಂಗ್ರೆಸ್‌ಗೆ ಹೊಸ ಅಭ್ಯಾಸ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನೀಯ ಪದಗಳನ್ನು ಬಳಸುವುದು ಕಾಂಗ್ರೆಸ್‌ಗೆ ಹೊಸ ಅಭ್ಯಾಸವಾಗಿದೆ ಎಂದು ಬಿಜೆಪಿ ಶನಿವಾರ ಕಿಡಿಕಾರಿದೆ.

ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗಳು ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ: ರಾಹುಲ್ ಹೇಳಿಕೆಗೆ ಬಿಜೆಪಿ ತಿರುಗೇಟು
ದೇಶ

ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗಳು ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ: ರಾಹುಲ್ ಹೇಳಿಕೆಗೆ ಬಿಜೆಪಿ ತಿರುಗೇಟು

ಜಮ್ಮು- ಕಾಶ್ಮೀರದ ಸಮಸ್ಯೆಗಳು 'ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹರಿಹಾಯ್ದಿದೆ. 

'ಸ್ವಂತ ಗೂಡು ಕಟ್ಟದೇ ಮತ್ತೊಬ್ಬರ ಹೆಗಲನ್ನು ಆಶ್ರಯಿಸುವ ರಾಹುಲ್, ಭಾರತ ರಾಜಕಾರಣದ ರಾಜಕೀಯ ಕೋಗಿಲೆ’ 
ದೇಶ

'ಸ್ವಂತ ಗೂಡು ಕಟ್ಟದೇ ಮತ್ತೊಬ್ಬರ ಹೆಗಲನ್ನು ಆಶ್ರಯಿಸುವ ರಾಹುಲ್, ಭಾರತ ರಾಜಕಾರಣದ ರಾಜಕೀಯ ಕೋಗಿಲೆ’ 

ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಭಾರತದ ರಾಜಕಾರಣದ ರಾಜಕೀಯ ಕೋಗಿಲೆ’ ಎಂದು ಬಿಜೆಪಿ ಟೀಕಿಸಿದೆ.

ಆಕ್ಸಿಜನ್ ಕೊರತೆಯಿಂದ ಸಾವು ಕುರಿತು ವಿಪಕ್ಷ ಆಡಳಿತದ ರಾಜ್ಯಗಳು ದತ್ತಾಂಶ ನೀಡಿಲ್ಲ, ಆದರೆ ಈಗ ರಾಜಕೀಯ ಮಾಡುತ್ತಿವೆ: ಬಿಜೆಪಿ
ದೇಶ

ಆಕ್ಸಿಜನ್ ಕೊರತೆಯಿಂದ ಸಾವು ಕುರಿತು ವಿಪಕ್ಷ ಆಡಳಿತದ ರಾಜ್ಯಗಳು ದತ್ತಾಂಶ ನೀಡಿಲ್ಲ, ಆದರೆ ಈಗ ರಾಜಕೀಯ ಮಾಡುತ್ತಿವೆ: ಬಿಜೆಪಿ

ಕೊರೋನಾ ಎರಡನೇ ಅಲೆ ವೇಳೆ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಪ್ರತಿಪಕ್ಷ-ಆಡಳಿತದ ರಾಜ್ಯಗಳು ನ್ಯಾಯಾಲಯಗಳಲ್ಲಿ ಹೇಳಿಕೊಂಡಿವೆ. ಆದರೆ ಈಗ ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷಗಳಿಗೆ ಬಿಜೆಪಿ ತಿರುಗೇಟು ನೀಡಿದೆ.

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್: 'ತಿರುಚಲ್ಪಟ್ಟಿರುವ ಮೀಡಿಯಾ' ಎಂದ ಟ್ವಿಟ್ಟರ್!
ದೇಶ

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್: 'ತಿರುಚಲ್ಪಟ್ಟಿರುವ ಮೀಡಿಯಾ' ಎಂದ ಟ್ವಿಟ್ಟರ್!

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್ 'ತಿರುಚಲ್ಪಟ್ಟಿರುವ ಮೀಡಿಯಾ' ಎಂದು  ಟ್ವಿಟ್ಟರ್ ಹೇಳಿದೆ.

1984ರ ಸಿಖ್ ಗಲಭೆ ತೀರ್ಪು; ರಾಹುಲ್ ಗಾಂಧಿ ರಾಜೀನಾಮೆಗೆ ಬಿಜೆಪಿ ಒತ್ತಾಯ
ರಾಜಕೀಯ

1984ರ ಸಿಖ್ ಗಲಭೆ ತೀರ್ಪು; ರಾಹುಲ್ ಗಾಂಧಿ ರಾಜೀನಾಮೆಗೆ ಬಿಜೆಪಿ ಒತ್ತಾಯ

1984ರ ಸಿಖ್ ಸಾಮೂಹಿಕ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಪೇಲ್ ಡೀಲ್ ಗೆ ಸಂಬಂಧ ಮಾಡಿದ್ದ ಆರೋಪಕ್ಕೆ ನೈತಿಕ ಹೊಣೆ ಹೊತ್ತು ಎಐಸಿಸಿ ...

ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್  ಅಮಾನತುಗೊಳಿಸುವಂತೆ  ಬಿಜೆಪಿ ಆಗ್ರಹ
ದೇಶ

ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್ ಅಮಾನತುಗೊಳಿಸುವಂತೆ ಬಿಜೆಪಿ ಆಗ್ರಹ

ಸಾವಿರಾರು ಹಿಂದೂಗಳನ್ನು ಉಗ್ರರೆಂದು ಕರೆದಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.