ಸಂಬಿತ್ ಪಾತ್ರಾ

ಭ್ರಷ್ಟಾಚಾರದಲ್ಲಿ ಸಿಲುಕಿರುವವರನ್ನು ಬಂಧಿಸಲು ಇದು ಸಕಾಲ: ಕೇಜ್ರಿವಾಲ್ ಬಂಧನ ಕುರಿತು ಸಂಬಿತ್ ಪಾತ್ರಾ ಪ್ರತಿಕ್ರಿಯೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಸುಳ್ಳಿನ ಕಂತೆಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಭ್ರಷ್ಟರು ಜೈಲಿಗೆ ಹೋಗುತ್ತಾರೆ ಎಂದು ಪ್ರತಿಪಾದಿಸಿದೆ.

ಕೆಲವು ಕುಟುಂಬಗಳ ಹಿತಾಸಕ್ತಿ ಕಾಪಾಡುವುದೇ INDIA ದ ಉದ್ದೇಶ, ಅದೊಂದು 'ಸ್ವಾರ್ಥ ಮೈತ್ರಿ': ಬಿಜೆಪಿ
ಇಂದು ಮುಂಬೈನಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ನಡೆಯುತ್ತಿದ್ದು, ತನ್ನ ಮೈತ್ರಿಕೂಟದ ಸದಸ್ಯ ಪಕ್ಷಗಳ ಚುಕ್ಕಾಣಿ ಹಿಡಿದಿರುವ ಕುಟುಂಬಗಳ ಹಿತಾಸಕ್ತಿಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಗುರಿಯನ್ನು ಹೊಂದಿರುವ 'ಸ್ವಾರ್ಥ ಮೈತ್ರಿ'ಯೇ ಇಂಡಿಯಾ ಒಕ್ಕೂಟ ಎಂದು ವಿರೋಧ ಪಕ್ಷ ಬಿಜೆಪಿ ಗುರುವಾರ ಟೀಕಿಸಿದೆ.

ಕೋವಿಡ್-19 ಲಕ್ಷಣಗಳು ಕಂಡುಬಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ
ಕೋವಿಡ್-19 ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಗುರುಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರ್ನಾಟಕ ಜನತೆಯನ್ನು ಕಾಂಗ್ರೆಸ್ ಧ್ರುವೀಕರಿಸುತ್ತದೆ: ಬಿಜೆಪಿ ವಕ್ತಾರ
ಕರ್ನಾಟಕದ ಅಭಿವೃದ್ಧಿ ಬಿಜೆಪಿ ಅಜೆಂಡವಾ ಸ್ಥಿರವಾಗಿದ್ದರೆ, ಕಾಂಗ್ರೆಸ್ ನ ಅಜೆಂಡಾ ರಾಜ್ಯದ ಜನರನ್ನು ...

