ರಾಜಕೀಯಲೋಕಸಭೆ ಚುನಾವಣೆಗೆ ಸಚಿವರು ಸಿದ್ದಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ತೃಪ್ತಿ ತಂದಿಲ್ಲ: ಡಿಕೆ ಶಿವಕುಮಾರ್
ಮೇ ತಿಂಗಳ ಚುನಾವಣೆಗೆ ಮುನ್ನ ಪ್ರತಿ ಲೋಕಸಭಾ ಕ್ಷೇತ್ರದಿಂದ ಸಚಿವರು ಸಿದ್ಧಪಡಿಸಿರುವ ಸಂಭಾವ್ಯರ ಪಟ್ಟಿ ನನಗೆ ತೃಪ್ತಿ ತಂದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.