ಸಂಭ್ರಮ

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ: ಈ ನಾಲ್ಕು ತಾಣಗಳಲ್ಲಿ ಹಬ್ಬದ ವೈಭವ ಕಣ್ತುಂಬಿಕೊಳ್ಳಿ..!
ಪ್ರವಾಸ

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ: ಈ ನಾಲ್ಕು ತಾಣಗಳಲ್ಲಿ ಹಬ್ಬದ ವೈಭವ ಕಣ್ತುಂಬಿಕೊಳ್ಳಿ..!

2026ರ ಗಣೇಶೋತ್ಸವ ಸೆಪ್ಟೆಂಬರ್‌ 14ರಂದು ನಡೆಯಲಿದ್ದು, ನಗರದ ವಿವಿಧೆಡೆ ಗಣೇಶ ಮೂರ್ತಿಗಳ ಅಲಂಕಾರ, ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜೆಗಳು ನಡೆಯಲಿವೆ.

‘ಕರ್ನಾಟಕ’ಕ್ಕೆ 50 ರ ಸಂಭ್ರಮ: ವರ್ಷಪೂರ್ತಿ ಸಂಭ್ರಮಿಸಲು ರಾಜ್ಯ ಸರ್ಕಾರ ಸಿದ್ಧತೆ!
ರಾಜ್ಯ

‘ಕರ್ನಾಟಕ’ಕ್ಕೆ 50 ರ ಸಂಭ್ರಮ: ವರ್ಷಪೂರ್ತಿ ಸಂಭ್ರಮಿಸಲು ರಾಜ್ಯ ಸರ್ಕಾರ ಸಿದ್ಧತೆ!

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ ಮಾಡಲಾಗಿದೆ.

ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಿದ್ದರಾಮನಹುಂಡಿಯಲ್ಲಿ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ
ರಾಜ್ಯ

ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಿದ್ದರಾಮನಹುಂಡಿಯಲ್ಲಿ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ

ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಈ ನಡುವಲ್ಲೇ ಸಿದ್ದರಾಮಯ್ಯ ಅವರ ಹುಟ್ಟೂರಾದ‌ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ‌ ಮನೆ ಮಾಡಿದೆ.

ಲಂಚ ಪ್ರಕರಣ: ಜಾಮೀನು ಮೇಲೆ ಹೊರ ಬಂದ ಶಾಸಕ ಮಾಡಾಳ್; ಬಿಜೆಪಿ ಕಣ್ಣು ಕೆಂಪಗಾಗಿಸಿದ ವಿಜಯೋತ್ಸವ!
ರಾಜ್ಯ

ಲಂಚ ಪ್ರಕರಣ: ಜಾಮೀನು ಮೇಲೆ ಹೊರ ಬಂದ ಶಾಸಕ ಮಾಡಾಳ್; ಬಿಜೆಪಿ ಕಣ್ಣು ಕೆಂಪಗಾಗಿಸಿದ ವಿಜಯೋತ್ಸವ!

ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡ ಪ್ರತ್ಯಕ್ಷವಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕುಟುಂಬಸ್ಥರು, ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದ್ದು, ಈ ಬೆಳವಣಿಗೆ ಬಿಜೆಪಿಗೆ ಮುಜುಗರವನ್ನುಂಟು ಮಾಡಿದೆ.

ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ಸುತ್ತಲೂ ಖಾಕಿ ಸರ್ಪಗಾವಲು, ಹೇಗಿರಲಿದೆ‌ ಟ್ರಾಫಿಕ್ ರೂಲ್ಸ್? ಇಲ್ಲಿದೆ ಮಾಹಿತಿ...
ರಾಜ್ಯ

ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ಸುತ್ತಲೂ ಖಾಕಿ ಸರ್ಪಗಾವಲು, ಹೇಗಿರಲಿದೆ‌ ಟ್ರಾಫಿಕ್ ರೂಲ್ಸ್? ಇಲ್ಲಿದೆ ಮಾಹಿತಿ...

ಎರಡು ವರ್ಷಗಳ ಬಳಿಕ ಅತ್ಯಂತ ವಿಜೃಂಭಣೆ, ಮೋಜು-ಮಸ್ತಿಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ.

ಡಿ.26ಕ್ಕೆ 'ಪೂರ್ಣ ಮಂಡಲೋತ್ಸವ' ಕಾರ್ಯಕ್ರಮ
ರಾಜ್ಯ

ಡಿ.26ಕ್ಕೆ 'ಪೂರ್ಣ ಮಂಡಲೋತ್ಸವ' ಕಾರ್ಯಕ್ರಮ

ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವದ ಅಂಗವಾಗಿ ಜನಸೇವಾ ವಿಶ್ವಸ್ಥ ಮಂಡಳಿಯು ಇದೇ 26ರಂದು ‘ಪೂರ್ಣ ಮಂಡಲೋತ್ಸವ’ ಕಾರ್ಯಕ್ರಮವನ್ನು ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ವಿವಾದಿತ 3 ಕೃಷಿ ಕಾಯ್ದೆಗಳ ಹಿಂಪಡೆದ ಕೇಂದ್ರ ಸರ್ಕಾರ: ಘಾಜಿಪುರ ಗಡಿಯಲ್ಲಿ ಸಿಹಿ ಹಂಚಿ ರೈತರ ಸಂಭ್ರಮ!
ದೇಶ

ವಿವಾದಿತ 3 ಕೃಷಿ ಕಾಯ್ದೆಗಳ ಹಿಂಪಡೆದ ಕೇಂದ್ರ ಸರ್ಕಾರ: ಘಾಜಿಪುರ ಗಡಿಯಲ್ಲಿ ಸಿಹಿ ಹಂಚಿ ರೈತರ ಸಂಭ್ರಮ!

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಂಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಘಾಜಿಪುರದಲ್ಲಿ ರೈತರು ಸಿಹಿ ಹಂಚಿ ಸಂಭ್ರಮವನ್ನಾಚರಿಸುತ್ತಿದ್ದಾರೆ.

ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ; ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆ
ರಾಜ್ಯ

ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ; ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆ

ಮೈಸೂರು ದಸರಾದಷ್ಟೇ ಖ್ಯಾತಿ ಪಡೆಯುತ್ತಿದ್ದ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ಕೊರೊನಾ ಸೂತಕದ ಛಾಯೆ ಆವರಿಸಿದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಮಡಿಕೇರಿಯಲ್ಲಿ ತಯಾರಿ ನಡೆದಿದ್ದು, ಇಂದು ರಾತ್ರಿ ದಶದೇವಾಲಯಗಳ ಕಿರು ಮಂಟಪಗಳ ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ.

ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಮಮತಾ ಬ್ಯಾನರ್ಜಿ
ದೇಶ

ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಮಮತಾ ಬ್ಯಾನರ್ಜಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗಿಯಾಗಿದ್ದ ಕೋಲ್ಕತಾ ಪೋರ್ಟ್ ಟ್ರಸ್ಟ್'ನ 150ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗೈರು ಹಾಜರಾಗಿದ್ದಾರೆ.