ದೇಶರೈತರ ಪ್ರತಿಭಟನೆ: ಸಂಸತ್ ಗೆ ನ.29 ರ ಟ್ರ್ಯಾಕ್ಟರ್ ಜಾಥ ರದ್ದುಗೊಳಿಸಿದ ಎಸ್ ಕೆಎಂ
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಕೃಷಿ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚ ನ.29 ರಂದು ನಿಗದಿಪಡಿಸಿದ್ದ ಸಂಸತ್ ಗೆ ಟ್ರ್ಯಾಕ್ಟರ್ ಜಾಥವನ್ನು ರದ್ದುಗೊಳಿಸಿದೆ.