ದೇಶತೀವ್ರಗೊಂಡ 'ನಾಗಾ' ಪ್ರತಿಭಟನೆ: ಮಣಿಪುರದಲ್ಲಿ ಭದ್ರತೆ ಪರಿಶೀಲಿಸಿ ಸೇನಾ ಮುಖ್ಯಸ್ಥ
ಹೊಸ ಜಿಲ್ಲೆಗಳ ರಚನೆ ಕುರಿತಂತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಸಂಯುಕ್ತ ನಾಗಾ ಮಂಡಳಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಈ ಹಿನ್ನಲೆಯಲ್ಲಿ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಭದ್ರತೆಯನ್ನು...