ಸಂಯುಕ್ತ ಹೊರನಾಡು

'ಲವ್ ಬರ್ಡ್ಸ್' ಚಿತ್ರದಲ್ಲಿ ನಟಿ ಸಂಯುಕ್ತಾ ಹೊರನಾಡ್ ಪಾತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದ ಪಿಸಿ ಶೇಖರ್
ಈ ಹಿಂದೆ ಲವ್ ಬರ್ಡ್ಸ್ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಬಹಿರಂಗಪಡಿಸಿದ್ದ ನಿರ್ದೇಶಕ ಪಿಸಿ ಶೇಖರ್, ಸಿನಿಮಾದಲ್ಲಿ ವಕೀಲೆ ಮಾಯಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸಂಯುಕ್ತಾ ಹೊರನಾಡ್ ಅವರ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ಲವ್ ಬರ್ಡ್ಸ್ ಸಿನಿಮಾ: ವಕೀಲೆಯ ಪಾತ್ರದಲ್ಲಿ ಸಂಯುಕ್ತಾ ಹೊರನಾಡು
ನಿರ್ದೇಶಕ ಪಿ.ಸಿ ಶೇಖರ್ ಅವರ ಲವ್ ಬರ್ಡ್ಸ್ ಚಿತ್ರತಂಡಕ್ಕೆ ನಟಿ ಸಂಯುಕ್ತಾ ಹೊರನಾಡು ಸೇರಿಕೊಂಡಿದ್ದಾರೆ. ಈ ರೊಮ್ಯಾಂಟಿಕ್ ಡ್ರಾಮಾದಲ್ಲಿ ನಿಜ ಜೀವನದ ದಂಪತಿಗಳಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದಾರೆ.

ಅಪರಾಧ, ದ್ವೇಷ ಮತ್ತು ಕತ್ತಲೆ ಜಗತ್ತನ್ನು ಅನ್ವೇಷಿಸುವುದಕ್ಕೆ ಇಷ್ಟಪಡುತ್ತೇನೆ: ಸಂಯುಕ್ತ ಹೊರನಾಡು
ತಮ್ಮ ಪಾತ್ರಗಳ ಕುರಿತು ನಟಿ ಸಂಯುಕ್ತ ಹೊರನಾಡು ಹೆಚ್ಚು ರಹಸ್ಯವನ್ನು ಕಾಪಾಡಿಕೊಂಡು ಬರುತ್ತಾರೆ. ಇನ್ನು ತಮ್ಮ ಅಭಿನಯದ ತ್ರಾಯ ಚಿತ್ರದ ಕುರಿತಂತೆ ಮಾತನಾಡಿರುವ...

ಚಂದ್ರನ ಸ್ಪರ್ಶಿಸುವ ನನ್ನ ಕನಸು ನನಸಾಗಲಿದೆ: ಸಂಯುಕ್ತ ಹೊರನಾಡು
ಲೈಫು ಇಷ್ಟೇನೆ ಚಿತ್ರದ ಮೂಲಕ ಚಿತ್ರರಂಗದ ಗಮನ ಸೆಳೆದಿದ್ದ ಸಂಯುಕ್ತ ಹೊರನಾಡು ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ವೈಜ್ಞಾನಿಕ ಕಥಾಹಂದರ...

ಸಂಯುಕ್ತ ಹೊರನಾಡು ಎರಡನೇ ತೆಲುಗು ಚಿತ್ರಕ್ಕೆ ರವಿಕಾಂತ್ ಪೆರೆಪು ನಿರ್ದೇಶನ
ತೆಲುಗು ನಟ ಅಲ್ಲು ಶಿರಿಸ್ ಜೊತೆಗಿನ ಫೋಟೋದೊಂದಿಗೆ ಕನ್ನಡದ ನಟಿ ಸಂಯುಕ್ತಾ .....

