ಸಂಯುಕ್ತಾ ಹೆಗ್ಡೆ

'ಪಂಚ್ ಬೀಟ್' ಸೀಸನ್-2 ವೆಬ್ ಸಿರೀಸ್: 'ಮೀಶಾ' ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ!
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಆರ್ಯ ಎಂಬ ಪಾತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಸಂಯುಕ್ತಾ ಹೆಗ್ಡೆ ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸ್ಫೋರ್ಟ್ಸ್ ಬ್ರಾ ಧರಿಸಿ ಪಾರ್ಕ್ ನಲ್ಲಿ ದೈಹಿಕ ಕಸರತ್ತು ಆರೋಪ; 'ಕಿರಿಕ್' ನಟಿ ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆಗೆ ಯತ್ನ
ಸ್ಫೋರ್ಟ್ಸ್ ಬ್ರಾ ಧರಿಸಿ ಪಾರ್ಕ್ ನಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದ ಆರೋಪದ ಮೇರೆಗೆ ಸ್ಯಾಂಡಲ್ ವುಡ್ ನಟಿ ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ.

ಒಳ್ಳೇ ಕಥೆ ಸಿಕ್ಕಿದ್ದಾದರೆ ನಾನು ಕನ್ನಡದಲ್ಲಿ ಅಭಿನಯಿಸಲು ಒಪ್ಪಿಕೊಳ್ಳುವೆ: ಸಂಯುಕ್ತಾ ಹೆಗ್ಡೆ
ಲಾಕ್ ಡೌನ್ ಸಮಯದಲ್ಲಿ ಯಾವುದೇ ಶೂಟಿಂಗ್ ಇಲ್ಲದಿದ್ದರೂ ಜನ್ಮಜಾತ ಪ್ರತಿಭೆಯಾಗಿರುವ ಸಂಯುಕ್ತಾ ಹೆಗ್ಡೆ ತಾವು ಕ್ರಿಯಾಶೀಲವಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತನ್ನ ಅದ್ಭುತ ನೃತ್ಯ ಕೌಶಲ್ಯ, ವ್ಯಾಯಾಮ ಅಥವಾ ಇತರ ಆಸಕ್ತಿದಾಯಕ ಚಟುವಟಿಕೆಗಳಿಂದ ಅವರು ಸಂಚಲನ ಮೂಡಿಸುತ್ತಿದ್ದಾರೆ. ನಾನು ಇನ್ನು ಸುಮ್ಮನಿರಲು ಸಾಧ್ಯವಿಲ್ಲ" ಎನ್ನುವ ನಟಿ ತಾವು ವರ್ಕ್ ಹಾಗೂ ಜಿಮ್ ಅನ್ನು

ಥಾಯ್ಲೆಂಡ್‌ನಲ್ಲಿ ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಬಿಕಿನಿ ಫೋಟೋ ವೈರಲ್, ನೆಟಿಗರಿಂದ ಟ್ರೋಲ್!
ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಂಯುಕ್ತಾ ಹೆಗ್ಡೆ ಸದ್ಯ ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.

ಹಿಂದಿಯಲ್ಲಿ ಸನ್ನಿ ಲಿಯೋನ್ ಇದ್ದಂತೆ ಕನ್ನಡದಲ್ಲಿ ಸಂಯುಕ್ತಾ ಹೆಗ್ಡೆ: ಇಂಥಾ ಹೋಲಿಕೆ ಮಾಡಿದ್ಯಾರು ಗೊತ್ತಾ?
ಸನ್ನಿ ಲಿಯೋನ್ ಹಿಂದಿಯ ನೀಲಿ ತಾರೆ ಆದರೆ, ಕನ್ನಡದಲ್ಲಿ ಸಂಯುಕ್ತಾ ಹೆಗ್ಡೆ ಅಂತ ಯುವ ನಿರ್ದೇಶಕರೊಬ್ಬರು ಗಂಭೀರ ಆರೋಪ ಮಾಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ...

ಕಿರಿಕ್ ಪಾರ್ಟಿ ಬೆಡಗಿ ಸಂಯುಕ್ತಾಳ ಹಾಟ್ ಡ್ಯಾನ್ಸ್, ವಿಡಿಯೋ ವೈರಲ್
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಅವರ ಹಾಟ್ ಡ್ಯಾನ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

ಸಹ ಸ್ಪರ್ಧಿಗೆ ಥಳಿಸಿದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಹೌಸ್ ನಿಂದ ಕಿಕ್ ಔಟ್!
ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಶ್ರೀನಾಗ್ ನಿರ್ದೇಶನದ ಸಿನಿಮಾದಲ್ಲಿ ಸಂಯುಕ್ತ ಹೆಗ್ಡೆ ಮೂಕಿ!
ಒಮ್ಮೆ ನಿಶ್ಯಬ್ದ ಒಮ್ಮೆ ಯುದ್ದ ಶೀರ್ಷಿಕೆಯ ಸಿನಿಮಾಗೆ ತಮಿಳು ಸಿನಿಮರಂಗದ ತಂತ್ರಜ್ಞರು ಕೆಲಸ ಮಾಡಲಿದ್ದಾರೆ. ಟಾಲಿವುಡ್ ನಲ್ಲಿ ಹೆಸರುವಾಸಿಯಾಗಿ ನಿತ್ಯಾ ಜೊತೆ ಸತ್ಯ ಸಿನಿಮಾ ...

