ದೇಶಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ: ಕುತೂಹಲ ಮೂಡಿಸಿತು ಸೇನಾಪಡೆಗಳಿಗೆ ಮೋದಿ ನೀಡಿದ ಸೂಚನೆ
ಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಭಾರತದ ಭದ್ರತಾ ಸವಾಲುಗಳು, ಕಾರ್ಯಾಚರಣೆ ಸನ್ನದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ ಎಂದು 3 ಪಡೆಗಳಿಗೆ ಕರೆ ನೀಡಿದ್ದಾರೆ.