ಇಂಜಿನಿಯರಿಂಗ್ ಕೋರ್ಸ್ ಗಳಿಗೆ 2023-24 ನೇ ಸಾಲಿನಲ್ಲಿ ಪ್ರವೇಶ ಪಡೆಯಲು ಬಯಸುವವರಿಗೆ ಸಂಯೋಜಿತ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಘೋಷಿಸಿದೆ.