ಸಂವಾದ

ಗಗನಯಾತ್ರಿ ಶುಭಾಂಶು ಶುಕ್ಲಾ ಜೊತೆ ಸರ್ಕಾರಿ ಶಾಲಾ ಮಕ್ಕಳ ಸಂವಾದ: ಸಚಿವ ಎನ್.ಎಸ್ ಭೋಸರಾಜು
ಆಕ್ಸಿಯಂ-4 ಮಿಷನ್‍ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಇಸ್ರೋ ಒಪ್ಪಿಗೆ ನೀಡಿದೆ.

Axiom-4 mission: ಜುಲೈ 4ರಂದು ಆಗಸದಿಂದಲೇ ವಿದ್ಯಾರ್ಥಿಗಳೊಂದಿಗೆ ಶುಭಾಂಶು ಶುಕ್ಲಾ ಸಂವಾದ
ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಟೆಲಿಬ್ರಿಡ್ಜ್ ಮುಖಾಂತರ ಈ ಸಂವಾದ ನಡೆಸಲು ಯೋಜಿಸಿರುವುದಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿನ ಹವ್ಯಾಸಿ ರೇಡಿಯೋ ಸಂಸ್ಥೆ (ಎಆರ್‌ಐಎಸ್‌ಎಸ್) ತಿಳಿಸಿದೆ.

ಬೆಳಗಾವಿ: ಸುವರ್ಣ ಸೌಧಕ್ಕೆ ಆಗಮಿಸಿದ ಗೃಹಲಕ್ಷ್ಮಿಯರು! ಸಿಎಂ ಸಿದ್ದರಾಮಯ್ಯ ಸಂವಾದ
ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದ್ದಾರೆ.

ನಾನೂ ಈ ರಾಜ್ಯದ CM ಆಗಬೇಕು; ನಮಗೂ ಫ್ರೀ ಬಸ್ ಕೊಡಿ ಎಂದ ವಿದ್ಯಾರ್ಥಿಗಳು: ಮಕ್ಕಳ ಬೇಡಿಕೆಗೆ ಡಿಸಿಎಂ ಹೇಳಿದ್ದೇನು..?
ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ.

Paris Olympics: ನೀರಜ್ ಚೋಪ್ರಾ, ಪಿ ವಿ ಸಿಂಧು ಸೇರಿ ಭಾರತೀಯ ಅಥ್ಲಿಟ್ ಗಳೊಂದಿಗೆ ಸಂವಾದ; ಶುಭ ಕೋರಿದ ಪ್ರಧಾನಿ ಮೋದಿ
ಪ್ಯಾರಿಸ್ ಒಲಿಂಪಿಕ್ಸ್ ಇದೇ ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಐತಿಹಾಸಿಕ ಚಿನ್ನದ ಪದಕ ಸೇರಿದಂತೆ ಭಾರತ ಏಳು ಪದಕಗಳನ್ನು ಗಳಿಸಿತ್ತು.

''ನನ್ನ ತೆರಿಗೆ ನನ್ನ ಹಕ್ಕು’ಅಭಿಯಾನ: ಸೆಸ್ , ಸರ್ ಚಾರ್ಜ್ ನಲ್ಲೂ ನಮಗೆ ಪಾಲು ಕೊಡಬೇಕು- ಸಿಎಂ ಸಿದ್ದರಾಮಯ್ಯ
ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಅನ್ಯಾಯ ಆಗದಂತೆ ತಡೆಯಲು ಸಂವಿಧಾನ ತಿದ್ದುಪಡಿ ಮಾಡಿ ಸೆಸ್ ಮತ್ತು ಸರ್ ಜಾರ್ಜ್ ನಲ್ಲೂ ನಮಗೆ ಪಾಲು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದ 2ನೇ ದಿನದ ನ್ಯಾಯಯಾತ್ರೆ: ಜನರೊಂದಿಗೆ ರಾಹುಲ್ ಗಾಂಧಿ ಸಂವಾದ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿನ ಸೆಕ್ಮಾಯ್‌ನಿಂದ ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಯ ಎರಡನೇ ದಿನವನ್ನು ಪ್ರಾರಂಭಿಸಿದರು. ಅವರನ್ನು ಸ್ವಾಗತಿಸಲು ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಜನರೊಂದಿಗೆ ಸಂವಾದ ನಡೆಸಿದರು.

ನಿಜ ಜೀವನದ ದಂಪತಿ ಜೊತೆಗಿನ ಸಂವಹನ ಕೈವ ಚಿತ್ರಕ್ಕೆ ಸ್ಪೂರ್ತಿ: ನಿರ್ದೇಶಕ ಜಯತೀರ್ಥ
ಒಲವೇ ಮಂದಾರ, ಬೆಲ್ ಬಾಟಮ್, ಬ್ಯೂಟಿಫುಲ್ ಮನಸುಗಳು, ಬನಾರಸ್ ಮೊದಲಾದ ಚಿತ್ರಗಳ ನಿರ್ದೇಶಕ ಜಯತೀರ್ಥ ಈಗ ಕೈವ ಎಂಬ ಚಿತ್ರ ನಿರ್ದೇಶಿಸಿದ್ದು, ವಿಭಿನ್ನ ಅಂಶಗಳನ್ನೊಳಗೊಂಡಿದೆ.

ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಬಿಕ್ಕಟ್ಟಿನಲ್ಲಿ ರಂಗಭೂಮಿ: ರಂಗಕರ್ಮಿ ಪ್ರಸನ್ನ
ರಂಗಭೂಮಿಯು ತನ್ನ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಗಾಂಧಿವಾದಿ ಮತ್ತು ಖ್ಯಾತ ರಂಗಭೂಮಿ ನಿರ್ದೇಶಕ ಪ್ರಸನ್ನ ಹೇಳಿದ್ದಾರೆ.

