ದೇಶಜಮ್ಮು-ಕಾಶ್ಮೀರ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು: ಆಗಸ್ಟ್ 2ರಿಂದ ವಿಚಾರಣೆ ಆರಂಭ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.