ದೇಶಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದು, ಸಂವಿಧಾನದ ಪ್ರಯೋಜನಗಳ ಖಾತ್ರಿ: ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರ "ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಿದ್ದು, ಪ್ರೀತಿಯ ಸಂಪರ್ಕವನ್ನು ಖಾತ್ರಿಪಡಿಸುತ್ತದೆ ಎಂದಿದ್ದಾರೆ.