ಸಂವಿಧಾನ ಬದಲಾವಣೆ

ಸಂವಿಧಾನ ಕುರಿತ ಡಿಕೆಶಿ ಹೇಳಿಕೆ ಕಾಂಗ್ರೆಸ್ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ: BJP
ಕಾಂಗ್ರೆಸ್ ಓಲೈಕೆ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾಳೆ ಭಾರತವನ್ನೇ ತುಂಡರಿಸುತ್ತದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆಯೇ ಸಾಕ್ಷಿ .

ಸಂವಿಧಾನ ಬದಲಾಯಿಸಲು ಬಯಸುತ್ತಿರುವುದು ನಮ್ಮ ಸಚಿವರಲ್ಲ, ಅಧಿಕಾರದಲ್ಲಿರುವವರು: ಡಿಕೆಶಿ ಬೆನ್ನಿಗೆ ನಿಂತ ಖರ್ಗೆ
ಸಂವಿಧಾನ ಬದಲಾವಣೆ ವಿಚಾರ ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು. ಇದರಿಂದಾಗಿ ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಬೇಕಾಯಿತು. ಕಲಾಪ ಪುನರಾರಂಭವಾದಾಗ ಖರ್ಗೆ, ಕಾಂಗ್ರೆಸ್ ಪಕ್ಷದ ನಿಲುವನ್ನು ಪುನರುಚ್ಚರಿಸಿದರು.

ಡಿ.ಕೆ ಶಿವಕುಮಾರ್ ಬಾಯಲ್ಲಿ ಸಂವಿಧಾನ ಬದಲಾವಣೆ ಮಾತು: ಪೇಚಿಗೆ ಸಿಲುಕಿದ ಹೈಕಮಾಂಡ್; ಡಿಸಿಎಂಗೆ ದಿಢೀರ್ ಕರೆ!
ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾಗಿದೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ 150 ಸೀಟು ದಾಟುವುದಿಲ್ಲ, ಸಂವಿಧಾನ ಬದಲಿಸುವ ಯತ್ನವನ್ನು INDIA ವಿಫಲಗೊಳಿಸುತ್ತದೆ: ರಾಹುಲ್ ಗಾಂಧಿ
ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನ ಬದಲಿಸುವ ಯತ್ನವನ್ನು ವಿಫಲಗೊಳಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಸಂವಿಧಾನದ ಬಗ್ಗೆ ಕೀಳಾಗಿ ಮಾತನಾಡುವ ಸಂಸದ ಅನಂತ್ ಕುಮಾರ್ ರನ್ನು ಪಕ್ಷದಿಂದ ಹೊರಹಾಕಲಿ: ಗೃಹ ಸಚಿವ ಪರಮೇಶ್ವರ್
ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಹೆಗ್ಡೆ ಸಂವಿಧಾನ ಬದಲಾವಣೆ ಹೇಳಿಕೆ: ರಾಜ್ಯಸಭೆಯಲ್ಲಿ ಗದ್ದಲ, ಕಲಾಪ ಮುಂದೂಡಿಕೆ
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ಕರ್ನಾಟಕದಲ್ಲಿ ಮಾತ್ರವಲ್ಲ ಬದಲಿಗೆ ದೆಹಲಿಯಲ್ಲೂ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ರಾಜ್ಯಸಭೆಯಲ್ಲಿ ಇದೇ ವಿಚಾರ ಕೋಲಾಹಲಕ್ಕೆ ಕಾರಣವಾಗಿದೆ.

