ರಾಜ್ಯರಾಜ್ಯದ ಎಲ್ಲಾ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳ ರಕ್ಷಿಸಲಾಗುವುದು: ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು ಮತ್ತು ಆ ಸಮುದಾಯಗಳಿಗೆ ಸೇರಿದವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭರವಸೆ ನೀಡಿದರು.