ಬಿಜೆಪಿ Rally ಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.