ಕಳೆದ ಎಂಟು ದಿನಗಳಿಂದ ವಿಧಾನ ಪರಿಷತ್ ನಲ್ಲಿ ನಡೆಯುತ್ತಿದ್ದ ಭಾರತ ಸಂವಿಧಾನದ ಮೇಲಿನ ಚರ್ಚೆ ಗುರುವಾರ ಮುಕ್ತಾಯಗೊಂಡಿದೆ, ಒಟ್ಟು 36 ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದು 25.33 ಗಂಟೆಗಳ ಕಾಲ ಚರ್ಚೆ ನಡೆಯಿತು.