ಸಂಸತ್

ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು; ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!
ಲೋಕಸಭೆಯಲ್ಲೂ ಇದೇ ವಿಚಾರವಾಗಿ ಗದ್ದಲ ಮುಂದುವರಿಯಿತು. ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿದರು. ರಾಮ ಮಂದಿರ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು.

ಅಮಿತ್ ಶಾ ವಿಚಾರವಾಗಿ ಸಂಸತ್‌ನಲ್ಲಿ ಭಾರೀ ಗದ್ದಲ; Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪದೇಪದೇ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಸೋಮವಾರ (ಆಗಸ್ಟ್ 3)ಕ್ಕೆ ಮುಂದೂಡಲಾಯಿತು.

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ'; ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಎಚ್ಚರಿಕೆ..!
ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ನಾವು ಒಂದೊಂದೇ ಹೆಜ್ಜೆ ಇಡುತ್ತಿದ್ದೇವೆ. ವಿಶೇಷ ಕಾರ್ಯಪಡೆ ರಚನೆ, ತ್ವರಿತ ನ್ಯಾಯಾಲಯಗಳ ಸ್ಥಾಪನೆ, ರಾಜ್ಯಗಳ ಸಲಹೆಗಳನ್ನು ಪಡೆದು ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇವೆ.

NEET ವಿವಾದದ ಪ್ರತಿಭಟನೆ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ಟ್ಯಾಕ್ಸಿ ಸಂಘದ protest ತಲೆಬಿಸಿ!
ಏತನ್ಮಧ್ಯೆ, ಸಂಘದ ಸದಸ್ಯರಾದ ಜಿತೇಂದ್ರ ಬಾಬಿ, ಕೇಂದ್ರ ಸರ್ಕಾರ ಅಖಿಲ ಭಾರತ ಪ್ರವಾಸಿ ಪರವಾನಗಿ ಟ್ಯಾಕ್ಸಿಗಳು ಮತ್ತು ಬಸ್‌ಗಳ ಮೇಲೆ ವಿಧಿಸಲಾದ ಕಡ್ಡಾಯ ಗಂಟೆಗೆ 80 ಕಿಮೀ ವೇಗ ಮಿತಿಯನ್ನು ಪರಿಶೀಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಕಲಾಪ ಸೋಮವಾರಕ್ಕೆ ಮುಂದೂಡಿಕೆ..!
ಗುರುವಾರ ಸಂಸತ್ ದ್ವಾರದ ಬಳಿ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತ್ಯೇಕ ಪ್ರತಿಭಟನೆ ನಡೆಸಿ ಮುಖಾಮುಖಿಯಾಗಿದ್ದ ಹಿನ್ನೆಲೆಯಲ್ಲಿ, ಶುಕ್ರವಾರವೂ ರಾಜಕೀಯ ಸಂಘರ್ಷ ಮುಂದುವರಿಯಿತು.

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ!
ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

'ವಂದೇ ಮಾತರಂ'ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ
ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯಸಭೆಯಲ್ಲಿ ವಂದೇ ಮಾತರಂ ಮಸೂದೆಯನ್ನು ಮಂಡಿಸಲಿದ್ದಾರೆ.

ಭಾರತೀಯ ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ ಆರೋಪ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್
ಆದಾಗ್ಯೂ, ಹೇಳಿಕೆಗೆ ವಿರುದ್ಧವಾಗಿ, ಈಗ ಆಪರೇಷನ್ ಸಿಂಧೂರ್ ಸಮಯದಲ್ಲಿ ಈ ಕೆಳಗಿನ ಆರು ಸಶಸ್ತ್ರ ಪಡೆಗಳ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ವೇಣುಗೋಪಾಲ್

'ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ': Op Sindoor ಕುರಿತು ರಾಜನಾಥ್ ಸಿಂಗ್ ಹೇಳಿಕೆಗಳ ಕುರಿತ ಪೋಸ್ಟ್‌ಗಳಿಗೆ ಕೇಂದ್ರದ ಪ್ರತಿಕ್ರಿಯೆ
ಆಪರೇಷನ್ ಸಿಂಧೂರ್ ಸಮಯದಲ್ಲಿ ಮಡಿದ ಆರು ಸೈನಿಕರ ತ್ಯಾಗವನ್ನು ಸರ್ಕಾರ ಮರೆಮಾಚಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ ನಂತರ ಈ ಸ್ಪಷ್ಟೀಕರಣ ಬಂದಿದೆ.

