ಸಂಸತ್ ಅಡ್ಡಿ

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಕಲಾಪ ಸೋಮವಾರಕ್ಕೆ ಮುಂದೂಡಿಕೆ..!
ದೇಶ

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಗುರುವಾರ ಸಂಸತ್‌ ದ್ವಾರದ ಬಳಿ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತ್ಯೇಕ ಪ್ರತಿಭಟನೆ ನಡೆಸಿ ಮುಖಾಮುಖಿಯಾಗಿದ್ದ ಹಿನ್ನೆಲೆಯಲ್ಲಿ, ಶುಕ್ರವಾರವೂ ರಾಜಕೀಯ ಸಂಘರ್ಷ ಮುಂದುವರಿಯಿತು.

ಪೆಗಾಸಸ್ ಹಗರಣ: ಸಂಸತ್ ಕಲಾಪಕ್ಕೆ ಅಡ್ಡಿಯಿಂದ 130 ಕೋಟಿ ರೂ. ತೆರಿಗೆದಾರರ ಹಣ ವ್ಯರ್ಥ 
ದೇಶ

ಪೆಗಾಸಸ್ ಹಗರಣ: ಸಂಸತ್ ಕಲಾಪಕ್ಕೆ ಅಡ್ಡಿಯಿಂದ 130 ಕೋಟಿ ರೂ. ತೆರಿಗೆದಾರರ ಹಣ ವ್ಯರ್ಥ 

ಪೆಗಾಸಸ್ ಸ್ನೂಪಿಂಗ್ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಪದೇ ಪದೇ ಸಂಸತ್ ಕಲಾಪಕ್ಕೆ ಅಡ್ಡಿಯಿಂದಾಗಿ ರೂ. 130 ಕೋಟಿ ಗೂ ಹೆಚ್ಚು ತೆರಿಗೆದಾರರ ಹಣ ವ್ಯರ್ಥವಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ಹೇಳಿವೆ.