ಸಂಸತ್ ಆವರಣ

ಕರ್ನಾಟಕದ ಡಾ. ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ "ಆಜಾದ್ ಭಾರತ್" ಹಿಂದಿ ಚಲನಚಿತ್ರ ಸಂಸತ್ ಭವನದಲ್ಲಿ ಪ್ರದರ್ಶನ!
ಡಾ.ರೂಪಾ ಅಯ್ಯರ್ ನಿರ್ಮಿಸಿ, ನಿರ್ದೇಶಿಸಿದ ಈ ಚಲನ ಚಿತ್ರವನ್ನು ವಿಶೇಷವಾಗಿ ಲೋಕಸಭೆ, ರಾಜ್ಯಸಭೆ ಮತ್ತು ಸಚಿವಾಲಯ ಅಧಿಕಾರಿಗಳು ಮತ್ತವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಲಾಗಿತ್ತು.

ಅದಾನಿ ಲಂಚ ವಿವಾದ: ಸಂಸತ್ ಆವರಣದಲ್ಲಿ ವಿಪಕ್ಷಗಳ INDIA ಬಣದ ಸಂಸದರ ಪ್ರತಿಭಟನೆ
ಕಾಂಗ್ರೆಸ್, ಎಎಪಿ, ಆರ್ ಜೆಡಿ, ಶಿವಸೇನಾ (ಯುಬಿಟಿ) ಎಡರಂಗ ಸೇರಿದಂತೆ ಮತ್ತಿತರ ಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊಣೆಗಾರಿಕೆಗೆ ಒತ್ತಾಯಿಸಿದರು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ
ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಸಂಸತ್ ಆವರಣದಲ್ಲಿ ಧರಣಿ, ಮುಷ್ಕರ ನಡೆಸುವಂತಿಲ್ಲ: ರಾಜ್ಯಸಭೆ ನೂತನ ನಿಯಮ
ಸಂಸತ್ ಭವನದ ಆವರಣದಲ್ಲಿ ಇನ್ನೂ ಮುಂದೆ ಮುಷ್ಕರ, ಧರಣಿ, ಸತ್ಯಾಗ್ರಹ ಅಥವಾ ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ ಎಂದು ರಾಜ್ಯ ಸಭಾ ಸೆಕ್ರೆಟರಿಯೇಟ್ ಹೊರಡಿಸಿರುವ ಹೊಸ ಆದೇಶದಲ್ಲಿ ಹೇಳಲಾಗಿದೆ.

