ಸಂಸತ್ ಕಲಾಪ

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ
ದೇಶ

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಸರ್ಕಾರ ವಂದೇ ಮಾತರಂ ಕುರಿತು ಚರ್ಚೆಗೆ ಒತ್ತಾಯಿಸುತ್ತಿದ್ದರೆ, ಪ್ರತಿಪಕ್ಷಗಳು SIR ಅಥವಾ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಯದ ಹೊರತು ಸಹಕರಿಸುವುದಿಲ್ಲ ಎಂದು ಹೇಳಿದೆ.

''ನಿಮ್ಮ ಮನೆಯವರೇ ನಿಮ್ಮನ್ನು ಹೊಗಳಲ್ಲ...''; ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿ, ಗಾಂಧಿ ಪರಿವಾರಕ್ಕೆ ತಿವಿದ ಪ್ರಧಾನಿ ಮೋದಿ!
ದೇಶ

''ನಿಮ್ಮ ಮನೆಯವರೇ ನಿಮ್ಮನ್ನು ಹೊಗಳಲ್ಲ...''; ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿ, ಗಾಂಧಿ ಪರಿವಾರಕ್ಕೆ ತಿವಿದ ಪ್ರಧಾನಿ ಮೋದಿ!

ಅತ್ತ ಕಾಂಗ್ರೆಸ್ ಪಕ್ಷಕ್ಕೆ ತಿವಿಯುತ್ತಲೇ ಇದ್ದ ಮೋದಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸೇವೆಯನ್ನೂ ಶ್ಲಾಘಿಸಿದರು.

ThinkEdu Conclave 2025: ಸಂಸತ್‌ನಲ್ಲಿ ಚರ್ಚೆಯ ಗುಣಮಟ್ಟ ಕುಸಿತ, ಕಲಾಪಕ್ಕೆ ಆಗಾಗ ಅಡ್ಡಿ- ಶಶಿ ತರೂರ್
ದೇಶ

ThinkEdu Conclave 2025: ಸಂಸತ್‌ನಲ್ಲಿ ಚರ್ಚೆಯ ಗುಣಮಟ್ಟ ಕುಸಿತ, ಕಲಾಪಕ್ಕೆ ಆಗಾಗ ಅಡ್ಡಿ- ಶಶಿ ತರೂರ್

ಚೆನ್ನೈನ ThinkEdu Conclave ನಲ್ಲಿ ಭಾರತದ ಸಂಸದೀಯ ಕಲಾಪಗಳ ಕುರಿತು ಹಿರಿಯ ಪತ್ರಕರ್ತೆ ಕಾವೇರಿ ಬಾಮ್‌ಜಾಯ್ ಅವರೊಂದಿಗೆ ಸಂವಾದ ನಡೆಸಿದರು.

ಪೆಗಾಸಸ್ ಪ್ರಕರಣದ ವಿರುದ್ಧ ಲೋಕಸಭೆಯಲ್ಲಿ ಪ್ರತಿಭಟನೆ: ಸಭಾಧ್ಯಕ್ಷರ ಎದುರು ಕಾಗದ ತೂರಿದ ಕಾಂಗ್ರೆಸ್ ಸಂಸದರು 
ದೇಶ

ಪೆಗಾಸಸ್ ಪ್ರಕರಣದ ವಿರುದ್ಧ ಲೋಕಸಭೆಯಲ್ಲಿ ಪ್ರತಿಭಟನೆ: ಸಭಾಧ್ಯಕ್ಷರ ಎದುರು ಕಾಗದ ತೂರಿದ ಕಾಂಗ್ರೆಸ್ ಸಂಸದರು 

ಪೆಗಾಸಸ್ ಹಾಗೂ ಇನ್ನಿತರ ಪ್ರಕರಣಗಳ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು. 

ಲಂಕಾ ಸಂಸತ್ ಕಲಾಪ ರದ್ದು ಆದೇಶ ವಾಪಸ್ ಪಡೆದ ಅಧ್ಯಕ್ಷ ಸಿರಿಸೇನ: ನ.05 ರಿಂದ ಕಲಾಪ ಮತ್ತೆ ಆರಂಭ
ವಿದೇಶ

ಲಂಕಾ ಸಂಸತ್ ಕಲಾಪ ರದ್ದು ಆದೇಶ ವಾಪಸ್ ಪಡೆದ ಅಧ್ಯಕ್ಷ ಸಿರಿಸೇನ: ನ.05 ರಿಂದ ಕಲಾಪ ಮತ್ತೆ ಆರಂಭ

ಲಂಕಾದಲ್ಲಿ ಪ್ರಧಾನಿ ರಾನಿಲ್​ ವಿಕ್ರಮಸಿಂಘೆಯ ಪದಚ್ಯುತಿಯಿಂದ ಉಂಟಾಗಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಂಸತ್ ಕಾರ್ಯಕಲಾಪ ರದ್ದು ಆದೇಶವನ್ನು ಲಂಕಾ ಅಧ್ಯಕ್ಷ ಮೈತ್ರಿಪಾಲ ಹಿಂಪಡೆದಿದ್ದಾರೆ.

ಲಂಕಾ ರಾಜಕೀಯ ಬಿಕ್ಕಟ್ಟು: ಸಂಸತ್ ಕಲಾಪ ರದ್ದುಗೊಳಿಸಿದ ಅಧ್ಯಕ್ಷ ಸಿರಿಸೇನಾ
ದೇಶ

ಲಂಕಾ ರಾಜಕೀಯ ಬಿಕ್ಕಟ್ಟು: ಸಂಸತ್ ಕಲಾಪ ರದ್ದುಗೊಳಿಸಿದ ಅಧ್ಯಕ್ಷ ಸಿರಿಸೇನಾ

ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು...

ಸಂಸತ್ ಕಲಾಪ ಬಲಿಯಾಗಲು ರಾಫೆಲ್ ಡೀಲ್, ನೀರವ್ ಮೋದಿ ಕಾರಣ: ರಾಹುಲ್ ಗಾಂಧಿ
ರಾಜಕೀಯ

ಸಂಸತ್ ಕಲಾಪ ಬಲಿಯಾಗಲು ರಾಫೆಲ್ ಡೀಲ್, ನೀರವ್ ಮೋದಿ ಕಾರಣ: ರಾಹುಲ್ ಗಾಂಧಿ

23 ದಿನಗಳ ಸಂಸತ್‌ ಕಲಾಪ ಬಲಿಯಾಗಲು ರಾಫೆಲ್ ಡೀಲ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣ...

ನೋಟು ನಿಷೇಧ ಮಾಹಿತಿ ಮೊದಲೇ ಸೋರಿಕೆ?; ವಿಪಕ್ಷಗಳಿಂದ ತನಿಖೆಗೆ ಆಗ್ರಹ
ಪ್ರಧಾನ ಸುದ್ದಿ

ನೋಟು ನಿಷೇಧ ಮಾಹಿತಿ ಮೊದಲೇ ಸೋರಿಕೆ?; ವಿಪಕ್ಷಗಳಿಂದ ತನಿಖೆಗೆ ಆಗ್ರಹ

ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವನ್ನು ಖಂಡಿಸಿ ವಿಪಕ್ಷಗಳು ನಡೆಸುತ್ತಿರುವ ಹೋರಾಟ ತಾರಕಕ್ಕೇರಿದ್ದು, ನೋಟು ನಿಷೇಧದ ಬಿಸಿ ಕೇವಲ ಜನಸಾಮಾನ್ಯರಿಗೆಷ್ಟೇ..ಶ್ರೀಮಂತರಿಗಲ್ಲ ಎಂದು ಆರೋಪಿಸಲಾಗುತ್ತಿದೆ.

ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ರಾಜ್ಯಸಭೆ ಕಲಾಪ ಆರಂಭ
ಪ್ರಧಾನ ಸುದ್ದಿ

ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ರಾಜ್ಯಸಭೆ ಕಲಾಪ ಆರಂಭ

ಒಂದು ತಿಂಗಳ ಕಾಲ ನಡೆಯುವ ಚಳಿಗಾಲದ ಸಂಸತ್ ಕಲಾಪ ಇಂದು ಆರಂಭವಾಗಿದ್ದು, ದಿವಂಗತ ಮಾಜಿ ಲೋಕಸಭಾ ಸದಸ್ಯರಿಗೆ ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ನಾಳೆಗೆ ಸ್ಪೀಕರ್....